ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಸ್ತ್ರತ್ಯಾಗ ಮಾಡಲು ಶಸ್ತ್ರ ಇರಬೇಕಲ್ಲವೇ? ಶಸ್ತ್ರವೇ ಇಲ್ಲವಲ್ಲ. ಶಸ್ತ್ರ ಇದೆ ಎಂದು ನಾನು ಯಾವಾಗ ಹೇಳಿದ್ದೆ. ಶಸ್ತ್ರವೇ ಇಲ್ಲದಿದ್ದಾಗ ಶಸ್ತ್ರತ್ಯಾಗದ ಪ್ರಶ್ನೆಯೇ ಬಾರದು ಎಂದು ಹೇಳಿದರು.
ಈಗಲೂ ತಾಳ್ಮೆ ಇದಲಿ ಎಂದು ಹೇಳುತ್ತಿದ್ದೇನೆ ಅಷ್ಟೇ. ಇದು ರಾಜಕಾರಣ. ಇಲ್ಲಿ ಶಸ್ತ್ರ ಹಾಗೂ ಅಸ್ತ್ರ ಬೇಕಾಗಿಲ್ಲ ಎಂದು ಹೇಳಿದರು.
ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…