ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಬಂದರೆ ಪುತ್ರಿ ರಶ್ಮಿ ರಾಜಣ್ಣರನ್ನೇ ನಿಲ್ಲಿಸುತ್ತೇನೆ ಎಂದರು.
ಇನ್ನು ಸಿಎಂ ಬದಲಾವಣೆ ಕುರಿತ ಚರ್ಚೆಗೆ ಪ್ರತಿಕ್ರಿಯೆ ನೀಡಿದ ಅವರು, ಮುಂದೆ ಮಹತ್ವದ ರಾಜಕೀಯ ಬದಲಾವಣೆ ಆಗುತ್ತದೆ ಎಂದು ಅಂದುಕೊಂಡ್ರೆ ಅದೆಲ್ಲಾ ಸುಳ್ಳು. ಸಿದ್ದರಾಮಯ್ಯ ಅವರು ಗಟ್ಟಿಯಾಗಿ ವಿಶ್ವಾಸದಲ್ಲಿದ್ದಾರೆ. ಬಜೆಟ್ ಮಂಡಿಸುತ್ತಿದ್ದಾರೆ. ಅಲ್ಲಿಗೆ ಎಲ್ಲವೂ ಯಥಾಸ್ಥಿತಿಯಲ್ಲಿರುತ್ತದೆ ಅಂತಲೇ ಅರ್ಥ ಎಂದು ಹೇಳಿದರು.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…