ಬೆಂಗಳೂರು: ಅರಣ್ಯ ಪ್ರದೇಶದ ಹೊರಗೆ ವನ್ಯಜೀವಿಗಳು ಕಂಡ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ ಎಂದು ರಾಜ್ಯ ಸರ್ಕಾರ ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ ಹೊರಡಿಸಿದೆ.
ಅರಣ್ಯ ಪ್ರದೇಶದ ಹೊರಗೆ ಎಲ್ಲೇ ವನ್ಯಜೀವಿಗಳು ಕಂಡರೆ ಸಾರ್ವಜನಿಕರು 1926 ಸಹಾಯವಾಣಿಗೆ ಕರೆ ಮಾಡಿದರೆ ಸಾಕು. ಸ್ವಯಂ ಚಾಲಿತವಾಗಿ ಕೇಂದ್ರ ಮತ್ತು ಸಂಬಂಧಿತ ವಲಯ ನಿಯಂತ್ರಣ ಕೇಂದ್ರಕ್ಕೆ ಮಾಹಿತಿ ರವಾನೆಯಾಗಲಿದೆ. ದೂರು ದಾಖಲಾದ ಕೂಡಲೇ ಕ್ರಮ ವಹಿಸಲಾಗುವುದು ಎಂದು ಸರ್ಕಾರ ಮಹತ್ವದ ಪ್ರಕಟಣೆ ಹೊರಡಿಸಿದೆ.
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಡಿಎಂಕೆ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ತಮಿಳುನಾಡಿನಲ್ಲಿ ಡಿಎಂಕೆ 71ಕ್ಕೂ ಹೆಚ್ಚು…
ಪ್ರಶಾಂತ್ ಎಸ್. ಮನೆಗಳ ಮುಂದೆ ನಿಲ್ಲುವ ಚರಂಡಿ ನೀರು! ವಾರ್ಡ್ ಸಂಖ್ಯೆ ೬೫ರ ನಿವಾಸಿಗಳಿಗೆ ತಪ್ಪದ ಸಂಕಷ್ಟ ಮೈಸೂರು: ಸಣ್ಣ…
ಮಂಜು ಕೋಟೆ ಎಚ್.ಡಿ.ಕೋಟೆ ತಾಲ್ಲೂಕಿನ ಗೂಳೂರು ಹಾಡಿ ಜನರು ಪ್ರತಿನಿತ್ಯ ಎದುರಿಸುತ್ತಿರುವ ದಯನೀಯ ಸ್ಥಿತಿಯಿದು ಎಚ್.ಡಿ.ಕೋಟೆ: ರಾಜ್ಯದಲ್ಲಿ ಯಾವುದೇ ಸರ್ಕಾರ…
ಕೋಲ್ಕತ್ತಾ: ತೀವ್ರ ಹಣಾಹಣಿ ಏರ್ಪಟ್ಟಿರುವ ಪಶ್ಚಿಮ ಬಂಗಾಳ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ.…
ಕೆ.ಬಿ.ರಮೇಶನಾಯಕ ಪ್ರತಿನಿತ್ಯ ೯.೨೭ ಲಕ್ಷ ಲೀಟರ್ ಹಾಲು ಉತ್ಪಾದನೆ ಪ್ರಸಕ್ತ ಸಾಲಿನಲ್ಲಿ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಮೈಸೂರು: ಹೈನುಗಾರಿಕೆಯನ್ನು ನಂಬಿರುವ…
ಬೆಂಗಳೂರು: ರಾಜ್ಯದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಶುರುವಾಗಿದೆ. ಅದೇ ರೀತಿ…