s ravikumar
ಬೆಂಗಳೂರು : ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಕಮಿಷನ್ ವಸೂಲಿ ಆರೋಪಕ್ಕೆ ಗುರಿಯಾಗಿರುವ ಭೋವಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ʼಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದು ಈ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿದ್ದಾರೆ.
ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮವು ಭೂಒಡೆತನ ಯೋಜನೆ ಜಾರಿಗೊಳಿಸಲಾಗಿದ್ದು, ಈ ಯೋಜನೆಯಡಿ 60 ಎಕರೆ ಖರೀದಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕಿತ್ತು. ಈ ಫಲಾನುಭವಿಗಳಿಂದ ಶೇಕಡ 60ರಷ್ಟು ಕಮಿಷನ್ ನಿಗದಿ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ಕುರಿತ ವಿಡಿಯೋವೊಂದು ವೈರಲ್ ಆಗಿತ್ತು.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…