ರಾಜ್ಯ

ಅಕ್ರಮ ಗಣಿಗಾರಿಕೆ ಪ್ರಕರಣ: ಫೆ.24ಕ್ಕೆ ಅಂತಿಮ ತೀರ್ಪು

ಬೆಂಗಳೂರು: ಮಾಜಿ ಸಚಿವ ಆನಂದ್‌ ಸಿಂಗ್ ವಿರುದ್ಧ ಅಕ್ರಮ ಅದಿರು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 24ಕ್ಕೆ ಅಂತಿಮ ತೀರ್ಪು ಪ್ರಕಟಿಸುವುದಾಗಿ ಕೋರ್ಟ್‌ ಹೇಳಿದೆ.

ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ. ಗಜಾನನ ಭಟ್‌ ಅವರಿದ್ದ ಏಕ ಸದಸ್ಯ ಪೀಠ ಅಂತಿಮ ತೀರ್ಪುನ್ನು 24ಕ್ಕೆ ಮುಂದೂಡಿದೆ.

ಮಾಜಿ ಸಚಿವ ಆನಂದ ಸಿಂಗ್‌ ವಿರುದ್ಧ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ ಆದೇಶಿಸಿತ್ತು. ಈ ಆದೇಶದ ಹಿನ್ನಲೆ 2015ರಲ್ಲಿ ಪ್ರಕರಣ ದಾಖಲಿಸಿಕೊಂಡ ಕರ್ನಾಟಕ ಲೋಕಾಯುಕ್ತ ಸಂಸ್ಥೆ ತನಿಖೆ ನಡೆಸಿತ್ತು.

ಡಿವೈಎಸ್ಪಿ ವೇಣುಗೋಪಾಲ್‌ ನೇತೃತ್ವದ ತಂಡ ತನಿಖೆ ನಡೆಸಿ, ಜೈಸಿಂಗ್‌ಪುರದ ಬಳಿ ಎಸ್‌ವಿಕೆ ಪ್ಲಾಟ್‌ನಲ್ಲಿ 16,976 ಮೆಟ್ರಿಕ್‌ ಟನ್‌ ಅದಿರು ಅಕ್ರಮ ಗಣಿಗಾರಿಕೆ ನಡೆದಿದೆ ಎಂದು ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

20 mins ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

30 mins ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

40 mins ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

59 mins ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

1 hour ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

1 hour ago