ಬೆಂಗಳೂರು : ಕರ್ನಾಟಕ ಕರಾವಳಿ ಸೇರಿದಂತೆ ೭ ಜಿಲ್ಲೆಯಲ್ಲಿ ಇಂದಿನಿಂದ ವರುಣನ ಅಬ್ಬರ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಕಳೆದ ಒಂದು ವಾರದಿಂದಲೂ ಕೂಡ ಸಾಕಷ್ಟು ಮಳೆಯಾಗುತ್ತಿದೆ. ಅಷ್ಟೇ ಅಲ್ಲದೆ ಮಲೆನಾಡಿನಲ್ಲಿಯೂ ಮಳೆ ಜೋರಾಗಿದೆ. ಉತ್ತರ ಕನ್ನಡ , ದಕ್ಷಿಣ ಕನ್ನಡ, ಉಡುಪಿ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿಯಲ್ಲಿಯೂ ಭಾರೀ ಮಳೆಯಾಗುವ ನಿರೀಕ್ಷೆ ಇದೆ.
ಇನ್ನುಳಿದಂತೆ ಧಾರವಾಡ, ಹಾವೇರಿ, ಗದಗ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೊಡಗು, ಕೋಲಾರ. ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯಪುರ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
ರಾಜಸ್ಥಾನ: ಅಯೋಧ್ಯೆ ಶ್ರೀರಾಮಲಲ್ಲಾ ಮೂರ್ತಿ ಕೆತ್ತಿರುವ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ರಾಜಸ್ಥಾನದ ಮಹಾರಾಜ ಗಂಗಾ ಸಿಂಗ್ ಯೂನಿವರ್ಸಿಟಿ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಲಾರಿ ಮಾಲೀಕರು ಮುಷ್ಕರ ಆರಂಭಿಸಿದ್ದಾರೆ. ಮುಷ್ಕರ ಕೈಬಿಡುವಂತೆ ಲಾರಿ ಮಾಲೀಕರ ಸಂಘದೊಂದಿಗೆ ಸಿಎಂ…
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪಕ್ಷದ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೊಡಾ ವಿರುದ್ಧ…
ಕೊಳ್ಳೇಗಾಲ: ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯ ಪೇದೆಯೊಬ್ಬರು ಅಪಘಾತಕ್ಕೆ ಒಳಗಾಗಿದ್ದ ಕಾರು ಬಿಡುಗಡೆಗೆ ಲಂಚ ಸ್ವೀಕರಿಸಿದ ವಿಡಿಯೋ ಸಾವಾಜಿಕ ಜಾಲತಾಣದಲ್ಲಿ…
ಬೆಂಗಳೂರು: ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಬಾರದು ಎಂದು ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದಾರೆ ಎನ್ನುವ ಹಸಿ ಹಸಿ ಸುಳ್ಳನ್ನು ದೇಶದ ಪ್ರಧಾನಿಯಾಗಿರುವ…
ಶಿವರಾಜಕುಮಾರ್ ಮಗಳು ನಿವೇದಿತಾ ಶಿವರಾಜಕುಮಾರ್ ತಮ್ಮ ಶ್ರೀ ಮುತ್ತು ಸಿನಿ ಕ್ರಿಯೇಷನ್ಸ್ ಸಂಸ್ಥೆಯಡಿ ನಿರ್ಮಾಣ ಮಾಡುತ್ತಿರುವ ‘ಫೈರ್ ಫ್ಲೈ’ ಚಿತ್ರವು…