ರಾಜ್ಯ

ಮುಡಾ ಫೈಲ್ ಸುಟ್ಟು ಹಾಕಿರುವ ಭೈರತಿ ಸುರೇಶ್ ರನ್ನು ತಕ್ಷಣ ಬಂಧಿಸಿ: ಶೋಭಾ ಕರಂದಾಜ್ಲೆ ಆಗ್ರಹ

ಬೆಂಗಳೂರು: ಸಚಿವ ಭೈರತಿ ಸುರೇಶ್‌ ಅವರು ಮುಡಾದಿಂದ ಫೈಲ್‌ಗಳನ್ನು ತಂದು ಸುಟ್ಟು ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಸುರೇಶ್‌ರನ್ನು ತಕ್ಷಣ ಬಂಧಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ. ಹಗರಣಕ್ಕೆ ಸಂಬಂಧಿಸಿದಂತೆ ಭೈರತಿ ಸುರೇಶ್‌ ಅವರು ಮುಡಾದಿಂದ ಫೈಲ್‌ಗಳನ್ನು ಸುಟ್ಟು ಹಾಕಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಭೈರತಿ ಸುರೇಶ್‌ ಅವರು ಫೈಲ್‌ಗಳನ್ನು ಮುಡಾ ಕಚೇರಿಯಿಂದ ತಂದಿರುವುದು ಸತ್ಯ. ಫೈಲ್‌ಗಳನ್ನು ಸುಟ್ಟಿರುವುದು ಸತ್ಯ. ಈ ವಿಚಾರದ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ಸಚಿವ ಭೈರತಿ ಸುರೇಶ್‌ರನ್ನು ತಕ್ಷಣವೇ ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

4 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

8 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

8 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

8 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

8 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

9 hours ago