ಬೆಂಗಳೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಜಾಸ್ತಿಯಾದರೆ 114 ಸೆಕ್ಷನ್ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ ಎಂದು ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಉನ್ನತಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ನಡೆಸಿದ ಸಚಿವ ಈಶ್ವರ್ ಖಂಡ್ರೆ ಅವರು, ವನ್ಯಜೀವಿ-ಮಾನವ ಸಂಘರ್ಷ ಇರುವ ಪ್ರದೇಶಗಳ ಸ್ಥಳೀಯ ಮುಖಂಡರು ಹಾಗೂ ಗ್ರಾಮಗಳ ಜಮೀನು ಮಾಲೀಕರ ವಾಟ್ಸಪ್ ಗ್ರೂಪ್ ಮಾಡಿ ಮಾಹಿತಿ ಪ್ರಸಾರ ಮಾಡುವಂತೆ ಸೂಚನೆ ನೀಡಿದರು.
ವನ್ಯಜೀವಿಗಳ ಸೆರೆ ಕಾರ್ಯಾಚರಣೆಗೆ ಅತ್ಯಾಧುನಿಕ ಸಲಕರಣೆಗಳಾದ ಥರ್ಮಲ್ ಡ್ರೋನ್ ಬಳಕೆ ಮಾಡಬೇಕು ಎಂದು ಸೂಚನೆ ನೀಡಿದರು.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…