Mysore
16
overcast clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಅಯ್ಯಪ್ಪಸ್ವಾಮಿ ಭಕ್ತರಿಗೆ ಮುಖ್ಯ ಮಾಹಿತಿ: ಡಿಸೆಂಬರ್.‌27ರಂದು ಶಬರಿಮಲೆಯಲ್ಲಿ ಮಂಡಲ ಪೂಜೆ

ಕೇರಳ: ಶ್ರೀಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.‌27ರಂದು ಅಯ್ಯಪ್ಪ ಸ್ವಾಮಿಗೆ ಮಂಡಲ ಪೂಜೆ ನೆರವೇರಿಸಲಾಗುವುದು.

ಅಂದು ಬೆಳಿಗ್ಗೆ 10.10ರಿಂದ 11.30ರವರೆಗಿನ ಮುಹೂರ್ತದಲ್ಲಿ ಈ ವರ್ಷದ ಮಂಡಲ ಪೂಜೆ ನಡೆಯಲಿದೆ. ಮಂಡಲ ಪೂಜೆಗೆ ಸಂಬಂಧಿಸಿದ ದೀಪಾರಾಧನೆ ಬೆಳಿಗ್ಗೆ 11.30ಕ್ಕೆ ಪೂರ್ಣಗೊಳ್ಳಲಿದೆ.

ಇದನ್ನು ಓದಿ: ಶಬರಿ ಮಲೆ ಅಯ್ಯಪ್ಪ ಭಕ್ತರಿಗೆ ವಂಚನೆ : ನಕಲಿ ವೆಬ್‌ಸೈಟ್ ಪತ್ತೆ

ಡಿಸೆಂಬರ್.‌27ರಂದು ಮಧ್ಯಾಹ್ನ ತಂಗ ಅಂಗಿ ತೊಡಿಸಿ ಮಂಡಲ ಪೂಜೆ ನಡೆಸಲಾಗುತ್ತದೆ. ಡಿಸೆಂಬರ್.‌27ರಂದು ರಾತ್ರಿ 11 ಗಂಟೆಗೆ ಹರಿವರಾಸನಂ ಗಾಯನದೊಂದಿಗೆ ದೇವಾಲಯ ಮುಚ್ಚಲಾಗುತ್ತದೆ.

ಡಿಸೆಂಬರ್.‌30ರಂದು ಸಂಜೆ 5 ಗಂಟೆಗೆ ಮಕರ ಜ್ಯೋತಿ ಉತ್ಸವಕ್ಕಾಗಿ ಮತ್ತೆ ದೇವಾಲಯ ತೆರೆಯಲಾಗುತ್ತದೆ ಎಂದು ತಂತ್ರಿ ಕಂಠಿರರ್‌ ಮಹೇಶ್‌ ಮೋಹನರ್‌ ತಿಳಿಸಿದ್ದಾರೆ.

Tags:
error: Content is protected !!