ಕೇರಳ: ಶ್ರೀಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.27ರಂದು ಅಯ್ಯಪ್ಪ ಸ್ವಾಮಿಗೆ ಮಂಡಲ ಪೂಜೆ ನೆರವೇರಿಸಲಾಗುವುದು.
ಅಂದು ಬೆಳಿಗ್ಗೆ 10.10ರಿಂದ 11.30ರವರೆಗಿನ ಮುಹೂರ್ತದಲ್ಲಿ ಈ ವರ್ಷದ ಮಂಡಲ ಪೂಜೆ ನಡೆಯಲಿದೆ. ಮಂಡಲ ಪೂಜೆಗೆ ಸಂಬಂಧಿಸಿದ ದೀಪಾರಾಧನೆ ಬೆಳಿಗ್ಗೆ 11.30ಕ್ಕೆ ಪೂರ್ಣಗೊಳ್ಳಲಿದೆ.
ಇದನ್ನು ಓದಿ: ಶಬರಿ ಮಲೆ ಅಯ್ಯಪ್ಪ ಭಕ್ತರಿಗೆ ವಂಚನೆ : ನಕಲಿ ವೆಬ್‌ಸೈಟ್ ಪತ್ತೆ
ಡಿಸೆಂಬರ್.27ರಂದು ಮಧ್ಯಾಹ್ನ ತಂಗ ಅಂಗಿ ತೊಡಿಸಿ ಮಂಡಲ ಪೂಜೆ ನಡೆಸಲಾಗುತ್ತದೆ. ಡಿಸೆಂಬರ್.27ರಂದು ರಾತ್ರಿ 11 ಗಂಟೆಗೆ ಹರಿವರಾಸನಂ ಗಾಯನದೊಂದಿಗೆ ದೇವಾಲಯ ಮುಚ್ಚಲಾಗುತ್ತದೆ.
ಡಿಸೆಂಬರ್.30ರಂದು ಸಂಜೆ 5 ಗಂಟೆಗೆ ಮಕರ ಜ್ಯೋತಿ ಉತ್ಸವಕ್ಕಾಗಿ ಮತ್ತೆ ದೇವಾಲಯ ತೆರೆಯಲಾಗುತ್ತದೆ ಎಂದು ತಂತ್ರಿ ಕಂಠಿರರ್ ಮಹೇಶ್ ಮೋಹನರ್ ತಿಳಿಸಿದ್ದಾರೆ.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…