ರಾಯಚೂರು: ತರಾತುರಿಯಲ್ಲಿ ಅಪೂರ್ಣ ರಾಮಮಂದಿರ ಉದ್ಘಾಟನೆ ಮಾಡಲು ಹೊರಟಿರುವುದು ರಾಮನಿಗೂ ನೋವು ತಂದಿದೆ ಎಂದು ತಿಂಥಣಿ ಬ್ರಿಡ್ಜ್ ಕಾಗಿನೆಲೆ ಕನಕ ಗುರುಪೀಠದ ಸಿದ್ಧರಾಮಾನಂದ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದ್ದಾರೆ.
ದೇವದುರ್ಗ ತಾಲೂಕಿನ ಸಂಸ್ಥಾನ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ವಿಚಾರದಲ್ಲಿ ಶಂಕರಾಚಾರ್ಯ ಪೀಠಗಳು ಅಪಸ್ವರ ಎತ್ತಿರುವುದು ಸರಿ ಎನಿಸುತ್ತದೆ.
ಯಾವುದೇ ದೇವಸ್ಥಾನ ಪೂರ್ಣವಾಗಿ ನಿರ್ಮಾಣವಾದ ನಂತರ ಉದ್ಘಾಟನೆ ಮಾಡಬೇಕು. ತರಾತುರಿಯಲ್ಲಿ ಉದ್ಘಾಟನೆ ಮಾಡಿದರೆ ಬೇರೆ ಯಾವುದೋ ಉದ್ದೇಶ ಹೊಂದಿರುವುದು ಕಾಣುತ್ತದೆ ಎಂದ ಅವರು, ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕನಕ ಗುರುಪೀಠಕ್ಕೂ ಆಹ್ವಾನ ಬಂದಿದೆ’ ಎಂದು ಹೇಳಿದರು.
ಪ್ರತಿ ಕ್ವಿಂಟಾಲ್ ಉಂಡೆ ಕೊಬ್ಬರಿಗೆ 100 ರೂ. ಹಾಗೂ ಹೋಳಾದ ಕೊಬ್ಬರಿಗೆ 420 ರೂ. ದರ ಹೆಚ್ಚಿಸಲಾಗಿದೆ ಎಂದು ಕೇಂದ್ರ…
• ಜಿ.ಕೃಷ್ಣ ಪ್ರಸಾದ್ ಕಾವೇರಿ ಬಯಲಿನಲ್ಲಿ ಭತ್ತದ ಕಟಾವು ಶುರುವಾಗಿದೆ. ದೈತ್ಯ ಗಾತ್ರದ ಕಟಾವು ಯಂತ್ರಗಳು ಗದ್ದೆಗೆ ಲಗ್ಗೆ ಇಟ್ಟಿವೆ.…
ರಾಜ್ಯ ಬಿಜೆಪಿಯ ಆಂತರಿಕ ಸಂಘರ್ಷ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಒಂದು ಕಡೆ ಪಕ್ಷಾಧ್ಯಕ್ಷ ವಿಜಯೇಂದ್ರ ಅವರ ಬಣ ಮತ್ತೊಂದು ಕಡೆ…
ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಹೆಸರಿನಲ್ಲಿ ವರ್ಷಕ್ಕೊಮ್ಮೆ ಬೆಳಗಾವಿಯಲ್ಲಿ ನಡೆಸುವ ವಿಧಾನಮಂಡಲ ಅಧಿವೇಶನದಲ್ಲಿ ಕರ್ನಾಟಕದ ಹಿರಿಯರ ಮನೆ ಎಂದೇ ಕರೆಯಲಾಗುವ…
ಸಮ್ಮೇಳನ ಯಶಸ್ಸಿಗೆ ಪ್ರಮುಖ ಪಾತ್ರ ವಹಿಸಿದ ಸಚಿವ ಸಿಆರ್ಎಸ್ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸಾಥ್ ಬಿ.ಟಿ.ಮೋಹನ್ಕುಮಾರ್…
ಸದ್ದು ಮಾಡದ ಕನ್ನಡ ಶಾಲೆಗಳ ಉಳಿವಿನ ಯೋಜನೆ ವಿಷಯ • ಚಿರಂಜೀವಿ ಸಿ. ಹುಲ್ಲಹಳ್ಳಿ ಮಂಡ್ಯ: ಕನ್ನಡ ನಾಡು ನುಡಿಗೆ…