ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ಕೇಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆ ಹೊಸವರ್ಷಕ್ಕೆ ಬಿಬಿಎಂಪಿ ( ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ) ಮಾರ್ಗಸೂಚಿ ಬಿಡುಗಡೆಗೆ ಚಿಂತನೆ ನಡೆಸಿದೆ.
ಹೌದು, ರಾಜ್ಯದಲ್ಲಿ ಕಳೆದ 2-3 ದಿನದಿಂದ ಬೆಂಗಳೂರಿನಲ್ಲಿ ಹೆಚ್ಚಿನ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದೆ.
ಬೆಂಗಳೂರಿನಲ್ಲಿ ನಿನ್ನೆ ಬರೊಬ್ಬರಿ 95 ಜನರಲ್ಲಿ ಕೊರೊನಾ ಕಂಡು ಬಂದಿದೆ. ಈಗಾಗಲೇ ದಾಖಲಾಗುತ್ತಿರುವ ಕೇಸ್ಗಳಲ್ಲಿ ಶೇಕಡಾ 90 ರಷ್ಟು ಬೆಂಗಳೂರಿನಲ್ಲೇ ಕಂಡು ಬರುತ್ತಿರುವುದರಿಂದ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದೆ.
ಬೆಂಗಳೂರಿನಲ್ಲಿ ಕೊರೊನಾ ಕೇಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆ ಹೊಸವರ್ಷಕ್ಕೆ ಬಿಬಿಎಂಪಿ ( ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ) ಮಾರ್ಗಸೂಚಿ ಬಿಡುಗಡೆಗೆ ಚಿಂತನೆ ನಡೆಸಿದ್ದು, ಇಂದು ಮಾರ್ಗಸೂಚಿ ಬಿಡುಗಡೆಯಾಗುವ ಸಾಧ್ಯತೆಯಿದೆ.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…