ಬೆಂಗಳೂರು : ಜನವರಿ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಕೊರೊನಾ ಸ್ಪೋಟವಾಗಲಿದೆ ಎಂದು ಐಐಎಸ್ಸಿ (IISC) ಹಾಗೂ ಟಿಎಸಿ (TAC) ತಜ್ಞರು ಶಾಕಿಂಗ್ ಮಾಹಿತಿ ಬಿಚ್ಚಿಟ್ಟಿದ್ದಾರೆ.
ಜನವರಿ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಕೊರೊನಾ ಸ್ಪೋಟವಾಗಲಿದೆ , ಜನವರಿ ಮೊದಲ ವಾರ ಏರಿಕೆಯಾಗಿ ಫೆಬ್ರವರಿಯಲ್ಲಿ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಹಿನ್ನೆಲೆ ಬೆಂಗಳೂರಿನಲ್ಲಿ ಪ್ರತಿದಿನ 2500 ಕೋವಿಡ್ ಟೆಸ್ಟ್ ಗಳನ್ನು ಮಾಡಲು ನಿರ್ಧರಿಸಲಾಗಿದೆ.
ಕೊರೊನಾ ಸಂಬಂಧ ಇಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದು, ಕೊರೊನಾ ಹೊಸ ಮಾರ್ಗಸೂಚಿ ಬಿಡುಗಡೆಯಾಗುವ ಸಾಧ್ಯತೆಯಿದೆ.
ಅಲ್ಲದೇ ಶಾಲಾ ಕಾಲೇಜುಗಳಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಕೂಡ ಚರ್ಚೆ ನಡೆಯುವ ಸಾಧ್ಯತೆಯಿದೆ.
ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…
ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ…
ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್‌ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್‌ಸಿಎಲ್ ಮುಂದಾಗಿತ್ತು. ಆದರೆ…
ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು…
ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್‌ಗೌಡ…
ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ…