ವಿಜಯನಗರ: ಜಾತಿ ವ್ಯವಸ್ಥೆಯನ್ನು ತೊಲಗಿಸಲು 12ನೇ ಶತಮಾನದಲ್ಲಿ ಬಸವಣ್ಣನವರು ಅಂತರ್ಜಾತಿ ವಿವಾಹಕ್ಕೆ ಉತ್ತೇಜನ ನೀಡಿದ್ದರು. ಅದೇ ರೀತಿ ಈಗ ನಾವೆಲ್ಲ ಅಂತರ್ಜಾತಿ ವಿವಾಹ ಉತ್ತೇಜಿಸುವ ಆಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇಂದು (ಜ.12) ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿರಾಜ್ ಶೇಖ್ ಅವರ ಮಗನ ಮದುವೆ ಜತೆಗೆ ಹಮ್ಮಿಕೊಂಡ ಸರ್ವಧರ್ಮ ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಾತಿ ವ್ಯವಸ್ಥೆ ನಾಶವಾಗಿ ಸಮ ಸಮಾಜ ನಿರ್ಮಾಣವಾಗಲು ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು ಎಂದು ತಿಳಿಸಿದರು.
ಲಂಬಾಣಿ ಸಮುದಾಯ ತಾಂಡಾ ಬಿಟ್ಟು ಹೊರಬಂದಿದ್ದಕ್ಕೆ ಕೊಂಡಾಡಿದ ಅವರು, ಇಂತಹ ಮದುವೆಗಳು ಹೆಚ್ಚಾಗಿ ನಡೆಯಬೇಕು. ಶ್ರೀಮಂತರು ತಮ್ಮ ಸಂಪತ್ತನ್ನು ಇಂತಹ ಸಮಾಜಮುಖಿ ಕಾರ್ಯಗಳಿಗೆ ಸ್ವಲ್ಪ ಬಳಸಬೇಕು ಎಂದು ಹೇಳಿದರು.
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…
ಬೆಳಗಾವಿ : ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್‌ನಲ್ಲಿ ಖತರ್ನಾಕ್ ರಾಬರಿ ಗ್ಯಾಂಗ್ ಒಂದಲ್ಲ, ಎರಡಲ್ಲ ಬರೋಬರಿ 400 ಕೋಟಿ…
ಮೂವರು ಕನ್ನಡಿಗರಿವರು ; ಮಂಡ್ಯದ ಅಂಕೇಗೌಡ, ದಾವಣಗೆರೆಯ ಡಾ. ಸುರೇಶ್ ಹನಗವಾಡಿ, ಬೆಂಗಳೂರಿನ ಎಸ್.ಜಿ. ಸುಶೀಲಮ್ಮ ಬೆಂಗಳೂರು : ದೇಶದ…
ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು…
ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು…