ಬೆಂಗಳೂರು : ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ನಗರದ ಮಹಾತ್ಮ ಗಾಂಧಿ ರಸ್ತೆಯ ಟ್ರಿನಿಟಿ ವೃತ್ತದಲ್ಲಿ 3.5 ಕಿ.ಮೀ ಉದ್ದದ ಬೃಹತ್ ರಾಷ್ಟ್ರಧ್ವಜವನ್ನು ಅನಾವರಣ ಮಾಡಲಾಯಿತು.
ಬಳಿಕ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಸೇರಿದಂತೆ ಹಲವರು ಹಾಜರಿದ್ದರು.