cm sidAdaeamaih (1)
ಬೆಂಗಳೂರು : 79ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಧ್ವಜಾರೋಹಣ ಮಾಡಿದರು.
ನಂತರ ಮಾಣೆಕ್ ಷಾ ಪರೇಡ್ ಮೈದಾನಕ್ಕೆ ತೆರಳಿ ಅಲ್ಲಿ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದ ಜೀಪ್ನಲ್ಲಿ ಪರೇಡ್ ವೀಕ್ಷಣೆ ಮಾಡಿದರು.
ನಂತರ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ಸ್ವಾತಂತ್ರ್ಯ ಕ್ಕಾಗಿ ಹೋರಾಡಿದ ಎಲ್ಲರನ್ನೂ ಧನ್ಯತಾಭಾವದಿಂದ ಸ್ಮರಿಸೋಣ. ಪಹಲ್ಗಾಮ್ ದಾಳಿಯಲ್ಲಿ ಮಡಿದವರು, ಪಾಕ್ ವಿರುದ್ಧ ಹೋರಾಡಿ ಮಡಿದವರಿಗೂ ಗೌರವ ಸಲ್ಲಿಸೋಣ ಎಂದು ಹೇಳಿದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…