ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ.
ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ ಅಸಮಾಧಾನಗೊಂಡಿರುವ ಅವರು, ಈ ನಿರ್ಧಾರ ಕೈಗೊಂಡಿದ್ದಾರೆ.
ತಮ್ಮ ಕ್ಷೇತ್ರದ ಜನರ ಸಮಸ್ಯೆಗಳ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ನಿರೀಕ್ಷಿತ ಸ್ಪಂದನೆ ಸಿಗಲಿಲ್ಲ ಎಂದು ಯಶವಂತರಾಯಗೌಡ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
“ನಮ್ಮ ಮಾತಿಗೆ, ನಮ್ಮ ಭಾವನೆಗಳಿಗೆ ಬೆಲೆ ಇಲ್ಲದಂತಾಗಿದೆ” ಎಂದು ಬೇಸರ ವ್ಯಕ್ತಪಡಿಸಿರುವ ಅವರು, ವಿಧಾನಸಭೆಯ ಸ್ಪೀಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಇನ್ನು, ಯಶವಂತರಾಯಗೌಡ ಪಾಟೀಲ್ ಅವರು ಈ ಹಿಂದೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಆಗಸ್ಟ್‌ನಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ರಾಜೀನಾಮೆ ಹಿಂಪಡೆದಿದ್ದರು. ಇದೀಗ ಮತ್ತೆ ರಾಜೀನಾಮೆ ಸಲ್ಲಿಸಿದ್ದಾರೆ.
ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…
ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…
೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…
ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…
ಸಮಾಜಕ್ಕೆ ವಿeನಿಗಳು ನೀಡಿರುವ, ನೀಡುತ್ತಿರುವ ಅಪಾರವಾದ ಕೊಡುಗೆಯಿಂದಾಗಿ ತಂತ್ರeನದ ಕ್ರಾಂತಿಯ ಜೊತೆಗೆ ನಾನಾ ಕ್ಷೇತ್ರಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಜಗತ್ತಿನ ಅಭಿವೃದ್ಧಿ…
ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ದಿನಕ್ಕೆ ೯ ತಾಸು ವಿದ್ಯುತ್ ನೀಡುವುದಾಗಿ ಭರವಸೆ ನೀಡಿದ್ದ ಸರ್ಕಾರ ಈಗ ಅದನ್ನು ೫ ತಾಸಿಗೆ…