ರಾಜ್ಯ

ಭಾರತ-ಪಾಕಿಸ್ತಾನ ಕ್ರಿಕೆಟ್‌ ರದ್ದು ಮಾಡಬೇಕಿತ್ತು: ಸಂಸದ ಬಸವರಾಜ ಬೊಮ್ಮಾಯಿ

ಬೆಂಗಳೂರು: ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಇಂದು ಭಾರತ-ಪಾಕಿಸ್ತಾನ ನಡುವೆ ಪಂದ್ಯ ನಡೆಯಲಿದೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಬಸವರಾಜ ಬೊಮ್ಮಾಯಿ ಅವರು, ಭಾರತ-ಪಾಕಿಸ್ತಾನ ಪಂದ್ಯ ರದ್ದು ಮಾಡಬೇಕಿತ್ತು ಎಂದು ತಿಳಿಸಿದ್ದಾರೆ.

ಇದನ್ನು ಓದಿ: ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಗಜಪಡೆ ಮಾವುತರು, ಕಾವಾಡಿಗರಿಗೆ ಔತಣಕೂಟ

ಭಾರತ-ಪಾಕಿಸ್ತಾನ ಪಂದ್ಯ ರದ್ದು ಮಾಡಬೇಕಿತ್ತು ಎಂಬುದು ನನ್ನ ಅಭಿಪ್ರಾಯ. ಪಹಲ್ಗಾಮ್‌ನಲ್ಲಿ ನಡೆದ ಹತ್ಯಾಕಾಂಡ ಇನ್ನೂ ಮಾಸಿಲ್ಲ. ಕ್ರೀಡೆ ಮುಖ್ಯ ನಿಜ. ಆದರೆ ಜನರ ಭಾವನೆ ಅದಕ್ಕಿಂತಲೂ ಮುಖ್ಯ. ದೇಶದ ಭಾವನೆಗೆ ಧಕ್ಕೆ ತರುವಂತೆ ಮಾಡಬಾರದು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ

ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ…

19 mins ago

ಓದುಗರ ಪತ್ರ: ಅನಿಲ ಸಿಲಿಂಡರ್ ಬೆಲೆ ಏರಿಕೆ ತರವಲ್ಲ

ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ರೂ.೬೦…

39 mins ago

ಓದುಗರ ಪತ್ರ: ಮೈಸೂರು ಆಕಾಶವಾಣಿ ಪ್ರಸರಣ ಸಾಮರ್ಥ್ಯ ಹೆಚ್ಚಿಸಿ

ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ…

42 mins ago

ಓದುಗರ ಪತ್ರ: ಆಟ… ಕಿರೀಟ !

ಟಿ-೨೦ವಿಶ್ವಕಪ್‌ನಲ್ಲಿ ಕಿವೀಸ್ ಕಿವಿ ಹಿಂಡಿದ ಇಂಡಿಯಾ ಆಡಿದ್ದು ದಾಖಲೆಗಳ ಆಟ ! ಅದಕ್ಕೇ ಒಲಿಯಿತು ಭಾರತಕ್ಕೆ ವಿಶ್ವಕಪ್ ಕಿರೀಟ !…

44 mins ago

ಓದುಗರ ಪತ್ರ: ಕೊಲ್ಲಿ ಯುದ್ಧ: ವಿಶ್ವ ಸಂಸ್ಥೆಯ ಮೌನವೇಕೆ?

ಇರಾನ್ ಮೇಲೆ ಇಸ್ರೇಲ್-ಅಮೆರಿಕ ರಾಷ್ಟ್ರಗಳು ಯುದ್ಧ ನಡೆಸುತ್ತಿದ್ದು, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲ ಖಮೇನಿ ಅವರನ್ನು ಹತ್ಯೆ ಮಾಡಿವೆ. ಇದರಿಂದ…

47 mins ago

ಓದುಗರ ಪತ್ರ: ಕಾಲೇಜು ಮೈದಾನದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಬೇಡ

ಮೈಸೂರಿನ ಮಹಾರಾಜ ಕಾಲೇಜಿಗೆ ೧೩೭ ವರ್ಷಗಳ ಇತಿಹಾಸವಿದೆ. ಕಾಲೇಜಿನಲ್ಲಿ ಉತ್ತಮ ಬೋಧನಾ ವ್ಯವಸ್ಥೆಯೂ ಇದ್ದು, ಪ್ರತಿವರ್ಷ ನೂರಾರು ವಿದ್ಯಾರ್ಥಿಗಳು ಇಲ್ಲಿ…

49 mins ago