ಬೆಂಗಳೂರು: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ಭಾರತ-ಪಾಕಿಸ್ತಾನ ನಡುವೆ ಪಂದ್ಯ ನಡೆಯಲಿದೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಬಸವರಾಜ ಬೊಮ್ಮಾಯಿ ಅವರು, ಭಾರತ-ಪಾಕಿಸ್ತಾನ ಪಂದ್ಯ ರದ್ದು ಮಾಡಬೇಕಿತ್ತು ಎಂದು ತಿಳಿಸಿದ್ದಾರೆ.
ಇದನ್ನು ಓದಿ: ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಗಜಪಡೆ ಮಾವುತರು, ಕಾವಾಡಿಗರಿಗೆ ಔತಣಕೂಟ
ಭಾರತ-ಪಾಕಿಸ್ತಾನ ಪಂದ್ಯ ರದ್ದು ಮಾಡಬೇಕಿತ್ತು ಎಂಬುದು ನನ್ನ ಅಭಿಪ್ರಾಯ. ಪಹಲ್ಗಾಮ್‌ನಲ್ಲಿ ನಡೆದ ಹತ್ಯಾಕಾಂಡ ಇನ್ನೂ ಮಾಸಿಲ್ಲ. ಕ್ರೀಡೆ ಮುಖ್ಯ ನಿಜ. ಆದರೆ ಜನರ ಭಾವನೆ ಅದಕ್ಕಿಂತಲೂ ಮುಖ್ಯ. ದೇಶದ ಭಾವನೆಗೆ ಧಕ್ಕೆ ತರುವಂತೆ ಮಾಡಬಾರದು ಎಂದು ಹೇಳಿದರು.
ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…
ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…