ಬೆಂಗಳೂರು: ಬಿಪಿಎಲ್ ಕಾರ್ಡುದಾರರಿಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ಕಿ ಹೆಚ್ಚಾಯಿತು ಎಂಬ ಭಾವನೆ ಇದೆ. ಹಾಗಾಗಿ ಇಂದಿರಾ ಕಿಟ್ ಎಂದು ಹೊಸ ಯೋಜನೆ ಜಾರಿ ಮಾಡುತ್ತೇವೆ. ಜನವರಿ, ಫೆಬ್ರವರಿಯಲ್ಲಿ ಬೇಳೆ, ಸಕ್ಕರೆ, ಉಪ್ಪು ವಿತರಣೆ ಮಾಡುತ್ತೇವೆ ಎಂದರು.
ಇದನ್ನೂ ಓದಿ:-ಅಶ್ಲೀಲ ಮೆಸೇಜ್: ಪೊಲೀಸ್ ಕಮಿಷನರ್‌ಗೆ ದೂರು ನೀಡಿದ ದರ್ಶನ್ ಪತ್ನಿ ವಿಜಯಲಕ್ಷ್ಮೀ
ಹೊರ ರಾಜ್ಯಗಳಿಗೆ ಪಡಿತರ ಅಕ್ರಮ ಸಾಗಾಟ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ವಿವಿಧೆಡೆ 574 ಜನರನ್ನು ಅರೆಸ್ಟ್ ಮಾಡಿದ್ದೇವೆ. ಕಠಿಣ ಕ್ರಮ ತೆಗೆದುಕೊಂಡಿದ್ದೇವೆ. ಇನ್ನು ಮುಂದೆ ಹಾಗೆ ನಡೆಯಲ್ಲ ಎಂದು ತಿಳಿಸಿದರು.
ಇನ್ನು ಅರ್ಹರ ಬಿಪಿಎಲ್ ಕಾರ್ಡ್ ರದ್ದು ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಾರ್ಡ್ ರದ್ದಾಗಿದ್ದರೇ ತಕ್ಷಣವೇ ತಹಶೀಲ್ದಾರ್‌ಗಳನ್ನು ಭೇಟಿ ಮಾಡಿ ಹಾಕಿದರೆ 15 ದಿನಗಳೊಳಗೆ ಪಡಿತರ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದರು.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…