Mysore
24
overcast clouds

Social Media

ಭಾನುವಾರ, 02 ಆಗಸ್ಟ್ 2026
Light
Dark

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ ಪುತ್ರಿ ಕವಿತಾ ಲಂಕೇಶ್‌ ಅವರ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಖ್ಯಾತ ಪತ್ರಕರ್ತೆ ಮತ್ತು ಚಿಂತಕಿ ದಿವಂಗತ ಗೌರಿ ಲಂಕೇಶ್‌, ಚಲನಚಿತ್ರ ನಿರ್ದೇಶಕಿ ಕವಿತಾ ಲಂಕೇಶ್‌ ಹಾಗೂ ನಟ, ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ಅವರ ತಾಯಿ.

ಇಂದಿರಾ ಲಂಕೇಶ್‌ ಅವರ ನಿಧಕ್ಕೆ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದು, ಸಂತಾಪ ಸೂಚಿಸಿದ್ದಾರೆ.

 

Tags:
error: Content is protected !!