ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ ಪುತ್ರಿ ಕವಿತಾ ಲಂಕೇಶ್ ಅವರ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇವರು ಖ್ಯಾತ ಪತ್ರಕರ್ತೆ ಮತ್ತು ಚಿಂತಕಿ ದಿವಂಗತ ಗೌರಿ ಲಂಕೇಶ್, ಚಲನಚಿತ್ರ ನಿರ್ದೇಶಕಿ ಕವಿತಾ ಲಂಕೇಶ್ ಹಾಗೂ ನಟ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ತಾಯಿ.
ಇಂದಿರಾ ಲಂಕೇಶ್ ಅವರ ನಿಧಕ್ಕೆ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದು, ಸಂತಾಪ ಸೂಚಿಸಿದ್ದಾರೆ.
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…