ರಾಜ್ಯ

ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳ ತನಿಖೆ ಬಳಿಕ ಪುನರ್ವಸತಿ ಕಲ್ಪಿಸಿ: ಯತ್ನಾಳ್‌ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್‌ ವಸತಿ ಕಲ್ಪಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಗ್ರಹಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ತುಷ್ಟೀಕರಣ ಪರಾಕಾಷ್ಠೆ ಮುಟ್ಟಿದೆ. ಸಿದ್ದರಾಮಯ್ಯ ನಿಜವಾದ ಕನ್ನಡಿಗರು, ಮೂಲ ನಿವಾಸಿಗಳಿಗೆ ವಸತಿ ಕೊಡುವುದು ಬಿಟ್ಟು ಕಾಂಗ್ರೆಸ್‌ ಹೈಕಮಾಂಡ್‌ ಸಿಎಂ, ಡಿಸಿಎಂಗೆ ವಾರ್ನಿಂಗ್‌ ಮಾಡಿದ್ದರಿಂದ ಲೋಕಲ್‌ ಅಲ್ಲದೇ ಇರುವವರಿಗೆ ಮನೆ ಕೊಡುತ್ತಾ ಇದ್ದಾರೆ. ಅವರೆಲ್ಲಾ ಯಾವ ದೇಶದವರು ಅಂತಾ ತನಿಖೆ ಮಾಡದೇ ವೋಟ್‌ ಬ್ಯಾಂಕ್‌ ಸಲುವಾಗಿ ಸರ್ಕಾರ ಮನೆ ಕೊಡುವ ನಿರ್ಧಾರ ಮಾಡುತ್ತಿದೆ. ಇದನ್ನು ನಾವು ಸಂಪೂರ್ಣವಾಗಿ ವಿರೋಧ ಮಾಡುತ್ತೇವೆ. ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಇದ್ದಾರೆ ಅವರನ್ನು ತನಿಖೆ ಮಾಡಿ, ಬಳಿಕ ಪುನರ್‌ ವಸತಿ ಕಲ್ಪಿಸಿ ಎಂದು ಆಗ್ರಹಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

6 hours ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

6 hours ago

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ

ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…

7 hours ago

ಜನರೊಂದಿಗೆ ಬೆರೆಯುವುದು ಅದ್ಭುತ ಅನುಭವ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…

7 hours ago

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

10 hours ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

16 hours ago