ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ ಪರಾರಿಯಾಗಿದ್ದಾಳೆ.
ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡುತ್ತ ಕಾನ್ಸ್ ಟೇಬಲ್ ಜತೆಗೆ ಜಾಲಿ ಮಾಡುತ್ತಿದ್ದ ಮೋನಿಕಾ, ಇದೀಗ ಗಂಡನಿಗೆ ಮೋಸ ಮಾಡಿ ಓಡಿ ಹೋಗಿದ್ದಾಳೆ. ಈಕೆಗೆ 12 ವರ್ಷದ ಮಗ ಕೂಡ ಇದ್ದ, ನನ್ನ ಗಂಡ ಸರಿ ಇಲ್ಲ, ಅವನಿಗೆ ಬುದ್ಧಿ ಹೇಳಿ ಎಂದು ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.
ಇತ್ತ ಗಂಡ ಪೊಲೀಸ್ ಠಾಣೆಗೆ ಹೋಗುತ್ತಿದ್ದಂತೆ ಮೋನಿಕಾ ಮನೆಯಿಂದ 160 ಗ್ರಾಂ ಚಿನ್ನಾಭರಣ, 1.80 ಲಕ್ಷ ಹಣ ಜತೆಗೆ ಎಸ್ಕೇಪ್ ಆಗಿದ್ದಾಳೆ. ಇದೀಗ ಪೊಲೀಸರಿಗೆ ಗಂಡ ತನ್ನ ಹೆಂಡತಿ ಮೋನಿಕಾ ವಿರುದ್ಧ ದೂರು ನೀಡಿದ್ದಾನೆ.
ಅತ್ತ ಈ ವಿಚಾರ ತಿಳಿದ ಹಿರಿಯ ಪೊಲೀಸ್ ಅಧಿಕಾರಿಗಳು ಕಾನ್ಸ್ಟೆಬಲ್ ರಾಘವೇಂದ್ರನನ್ನು ಕೆಲಸದಿಂದ ಸಸ್ಪೆಂಡ್ ಮಾಡಿದ್ದಾರೆ.
ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…
ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…
ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…
ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್ ಮಾಡಿ ಬಹಳ…
ಮೈಸೂರು : ನಿರ್ದಿಷ್ಟ ಬ್ರಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…
ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…