ಬೆಂಗಳೂರು: ತಾಂತ್ರಿಕ ಸಮಸ್ಯೆಯಿಂದ ಮುರಿದಿದ್ದ ತುಂಗಭದ್ರಾ ಜಲಾಶಯದ 19ನೇ ಗೇಟ್‌ಗೆ ತಾತ್ಕಾಲಿಕ ಗೇಟ್ ಅಳವಡಿಸುವ ಕೆಲಸ ಮಂಗಳವಾರ (ಆ.13) ಸಂಜೆಯಿಂದ ನಡೆಯಲಿದೆ.
ತುಂಗಭದ್ರಾ ಡ್ಯಾಂನ ಗೇಟ್ ಮುರಿದುಬಿದ್ದ ಕಾರಣ ನೀರು ಎತೇಚ್ಚವಾಗಿ ಪೋಲಾಗುತ್ತಿತ್ತು. ಇದನ್ನು ತಡೆಯಲು ನೀರಾವರಿ ನಿಗಮ ಕ್ರಮ ಕೈಗೊಂಡಿದ್ದು, ನೀರಿನಲ್ಲಿಯೇ ಗೇಟ್ ಅಳವಡಿಸುವ ಕಾರ್ಯಕ್ಕೆ ತಜ್ಞರ ತಂಡ ಮುಂದಾಗಿದೆ.
ಈಗ ತಾತ್ಕಾಲಿಕವಾಗಿ ಅಳವಡಿಸಲಿರುವ ಗೇಟ್ 48 ಟನ್ ತೂಕದ ಈ ಗೇಟ್ 20 ಅಡಿ ಅಗಲ, 60 ಅಡಿ ಎತ್ತರದ್ದಾಗಿದೆ. ಇನ್ನು ಈ ಗೇಟ್ ಪರಿಶೀಲನೆ ಮಾಡಲು ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.
ಗೇಟ್ ಮುರಿದಿರುವ ಕಾರಣ ಟಿಬಿ ಡ್ಯಾಂನಿಂದ ನೀರು ಹೊರ ಬರುತ್ತಿದ್ದು, ನದಿ ಪಾತ್ರದ ಪ್ರದೇಶಗಳಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಇನ್ನು ಇಲ್ಲಿಯವರೆಗೆ 20 ಟಿಎಂಸಿ ನೀರು ನದಿಗೆ ಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…