ರಾಜ್ಯ

ಒಳ ಮೀಸಲಾತಿ ಗೊಂದಲ: ಏಪ್ರಿಲ್.‌24ರಂದು ವಿಶೇಷ ಸಂಪುಟ ಸಭೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಒಳ ಮೀಸಲಾತಿಯ ಗೊಂದಲವನ್ನು ಬಗೆಹರಿಸಲು ಇದೇ ೨೪ ರಂದು ವಿಶೇಷ ಸಚಿವ ಸಂಪುಟ ಸಭೆ ನಿಗದಿ ಮಾಡಿದೆ.

ಒಳ ಮೀಸಲಾತಿ ವಿಚಾರವಾಗಿ ಪರಿಶಿಷ್ಟ ಜಾತಿಯ ಎಡಗೈ ಮತ್ತು ಬಲಗೈ ಸಮುದಾಯಗಳ ನಡುವೆ ಅಸಮಾಧಾನಗಳಿವೆ. ಪರಿಶಿಷ್ಟ ಜಾತಿಯ ಇತರೆ ಅಲೆಮಾರಿ ಸಮುದಾಯಗಳೂ ಕೂಡ ರಾಜ್ಯ ಸರ್ಕಾರದ ಒಳಮೀಸಲಾತಿ ವರ್ಗೀಕರಣಕ್ಕೆ ಸಂಬಂಧಪಟ್ಟಂತೆ ಅಸಮಾಧಾನ ಇದೆ.

ಎಸ್‌ಸಿ ಸಮುದಾಯದಲ್ಲಿರುವ 101ಕ್ಕೂ ಹೆಚ್ಚು ಉಪ ಜಾತಿಗಳಲ್ಲಿ ಅತಿ ಹೆಚ್ಚು ಹಿಂದುಳಿದಿರುವ ಸಮುದಾಯಗಳಿಗೆ ಮೀಸಲಾತಿಯಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವುದು ಒಳಮೀಸಲಾತಿಯ ಮುಖ್ಯವಾದ ಉದ್ದೇಶವಾಗಿದೆ.

ಈ ನಿಟ್ಟಿನಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲು ಈ ಹಿಂದೆ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿತ್ತು. ಆದರೆ ದಾವಣಗೆರೆ ಉಪಚುನಾವಣೆಯ ಹಿನ್ನೆಲೆಯಲ್ಲಿ ಸಭೆ ಮುಂದೂಡಲಾಗಿತ್ತು.

ಎಸ್‌ಸಿ ಸಮುದಾಯವನ್ನು ಪ್ರತಿನಿಧಿಸುವ ಸಚಿವರು ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದರು. ಹಾಗಾಗಿ ಶುಕ್ರವಾರ ವಿಶೇಷ ಸಂಪುಟ ಸಭೆಯನ್ನು ಕರೆಯಲಾಗಿದೆ.

 

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago