ರಾಜ್ಯ

ಕಾಲ್ತುಳಿತ ಪ್ರಕರಣ ತನಿಖೆ : ಮ್ಯಾಜಿಸ್ಟ್ರೇಟ್‌ ಹೆಗಲಿಗೆ

ಬೆಂಗಳೂರು : ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ವಿಜಯೋತ್ಸವದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಕಾಲ್ತುಳಿತ ಪ್ರಕರಣವನ್ನು ಸರ್ಕಾರ ಮ್ಯಾಜಿಸ್ಟ್ರೇಟ್‌ ತನಿಖೆಗೆ ಆದೇಶ ನೀಡಿದೆ. ಪ್ರಕರಣದ ವಿಚಾರಣಾಧಿಕಾರಿಯಾಗಿ ಜಿಲ್ಲಾಧಿಕಾರಿ ಜಗದೀಶ್‌ ಅವರನ್ನು ನೇಮಕ ಮಾಡಿದೆ.

ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್‌ಗಳ ಬಳಿ ಉಂಟಾದ ಕಾಲ್ತುಳಿತ ಹಾಗೂ ಮೃತಪಟ್ಟವರ ಸಾವಿಗೆ ಕಾರಣಗಳು, ಘಟನಾವಳಿಗಳ ಸರಣಿ ಹಾಗೂ ಸನ್ನಿವೇಶಗಳ ಬಗ್ಗೆ ಮತ್ತು ಈ ಪ್ರಕರಣದಲ್ಲಿ ಲೋಪ ಉಂಟಾಗಿದ್ದಲ್ಲಿ ಉಂಟಾಗಿರಬಹುದಾದ ಲೋಪಗಳ ಕುರಿತು. ಈ ಲೋಪಕ್ಕೆ ಕಾರಣರಾದವರ ಬಗ್ಗೆ ಹಾಗೂ ನಿರ್ಲಕ್ಷ್ಯತೆಯಿಂದ ಉಂಟಾಗಿದೆಯೇ ಎಂಬ ಬಗ್ಗೆ ಸಮಗ್ರವಾಗಿ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಸಿ 15 ದಿನಗಳೊಳಗೆ ಮ್ಯಾಜಿಸ್ಪೀರೀಯಲ್ ವರದಿ ಸಲ್ಲಿಸಲು ಸರ್ಕಾರ ತನಿಖಾಧಿಕಾರಿಗೆ ಸೂಚನೆ ನೀಡಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

2 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

3 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

3 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

5 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

5 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

5 hours ago