ಬೆಂಗಳೂರು : ಟಾಟಾ ಐಪಿಎಲ್‌ನ ಕ್ರಿಕೆಟ್ ಪಂದ್ಯಗಳು ಏಪ್ರಿಲ್ 15 ಹಾಗೂ ಏಪ್ರಿಲ್ 24ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಹೀಗಾಗಿ ವಿಕ್ಷಣೆಗೆ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ವಿವಿಧ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೊ ಸಂಚಾರದ ಅವಧಿಯನ್ನು ವಿಸ್ತರಿಸಲಾಗಿದೆ.
ಪ್ರಯಾಣಿಕರಿಗೆ ಸುರಕ್ಷಿತ ಹಾಗೂ ಅನುಕೂಲಕರ ಸಂಚಾರವನ್ನು ಕಲ್ಪಿಸುವ ಉದ್ದೇಶದಿಂದ ಬಿಎಂಆರ್‌ಸಿಎಲ್ ಏ.15 ಮತ್ತು 24ರ ರಾತ್ರಿ ಮೆಟ್ರೋ ರೈಲಿನ ಸೇವಾ ಅವಧಿಯನ್ನು ವಿಸ್ತರಿಸಲಾಗುತ್ತಿದೆ. ಈ ದಿನಗಳಲ್ಲಿ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆಗಳು ರಾತ್ರಿ 11 ಗಂಟೆಯಿಂದ ಮುಂದಿನ ದಿನದ ಮುಂಜಾನೆ 2 ಗಂಟೆಯವರೆಗೆ ವಿಸ್ತರಿಸಲಾಗಿದೆ.
ಐಪಿಎಲ್ ಟಿಕೆಟ್ ಇರುವವರು ಅಂದು ನಮ್ಮ ಮೆಟ್ರೊದಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…