ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.
ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯ ಬೆನ್ನಲ್ಲೇ ಕಳೆದ 10 ದಿನಗಳಲ್ಲಿ ಅಡುಗೆ ಎಣ್ಣೆಯ ದರ ಲೀಟರ್‌ಗೆ 7 ರಿಂದ 11 ರೂಪಾಯಿವರೆಗೆ ಹೆಚ್ಚಳವಾಗಿದೆ.
ಮಾರ್ಚ್ ಮೊದಲ ವಾರಕ್ಕೆ ಹೋಲಿಸಿದರೆ ಸನ್‌ಫ್ಲವರ್ ಆಯಿಲ್ ಮತ್ತು ಇತರ ಬ್ರ್ಯಾಂಡ್‌ಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದೆ. ಮಾರ್ಚ್.4ರಂದು 167 ರೂ ಇದ್ದ ಸನಫ್ಲವರ್ ಆಯಿಲ್ ಬೆಲೆ ಮಾರ್ಚ್.12ರ ವೇಳೆಗೆ 172 ರೂಗೆ ಏರಿದೆ.
ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ಯುದ್ಧಕ್ಕೆ ಮುಂದಾದ ಬೆನ್ನಲ್ಲೇ ಕಚ್ಚಾ ತೈಲ ಮತ್ತು ಅಡುಗೆ ಎಣ್ಣೆಯ ಆಮದಿನ ಮೇಲೆ ಪರಿಣಾಮ ಬೀರಿದ್ದು, ದರ ಏರಿಕೆಗೆ ಪ್ರಮುಖ ಕಾರಣವಾಗಿದೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…