ರಾಜ್ಯ

ಅಮೇರಿಕಾ ಜೊತೆ ಮಾತುಕತೆ ನಡೆಸಲು ಇರಾನ್‌ ನಕಾರ: ಪಾಕ್‌ಗೂ ಭಾರೀ ಮುಖಭಂಗ

ಟೆಹರಾನ್:‌ ಅಮೇರಿಕಾ ಜೊತೆ ಮಾತುಕತೆ ನಡೆಸಲು ಇರಾನ್‌ ಸಂಪೂರ್ಣವಾಗಿ ನಿರಾಕರಿಸಿದೆ.

ಯುದ್ಧವನ್ನು ರಾಜತಾಂತ್ರಿಕತೆ ಮೂಲಕ ನಿಲ್ಲಿಸಲು ಸಜ್ಜಾಗಿದ್ದ ಅಮೇರಿಕಾಗೆ ಈಗ ಇರಾನ್‌ ಮತ್ತೊಂದು ಕಪಾಳಮೋಕ್ಷ ಮಾಡಿದೆ.

ಇರಾನ್‌ ಒಡ್ಡುತ್ತಿರುವ ಪ್ರತಿರೋಧಕ್ಕೆ ಅಮೇರಿಕಾ ಈಗ ಬಳಲಿ ಬಳಲಿ ಬೆಂಡಾಗಿದ್ದು, ಇರಾನ್ ಪ್ರತಿರೋಧದಿಂದ ಅಮೇರಿಕಾದ ಮಿಲಿಟರಿಯ ಪ್ರಮುಖ ಅಧಿಕಾರಿಗಳ ತಲೆದಂಡವಾಗುತ್ತಿದೆ.

ನಾವು ಅಮೇರಿಕಾದ ಅಧಿಕಾರಿಗಳೊಂದಿಗೆ ಮಾತುಕತೆಗೆ ಕೂರಲು ಸಿದ್ಧರಿಲ್ಲ. ಇಸ್ಲಾಮಾಬಾದ್‌ನಲ್ಲಿ ನಡೆಯುತ್ತಿರುವ ಬೆಳವಣಿಗಳ ಬಗ್ಗೆ ಇರಾನ್‌ಗೆ ಒಪ್ಪಿಗೆ ಇಲ್ಲ ಎಂದು ಹೇಳಿದೆ.

ಇನ್ನು ಮಾಹಿತಿಯ ಪ್ರಕಾರ ಮಾತುಕತೆ ನಡೆಸುವುದರಲ್ಲಿ ಪಾಕಿಸ್ತಾನ ವಿಫಲವಾದ ಬೆನ್ನಲ್ಲೇ ಟರ್ಕಿ ಹಾಗೂ ಈಜಿಪ್ಟ್‌ ಸಮಸ್ಯೆ ನಿವಾರಣೆಯ ಪ್ರಯತ್ನ ಆರಂಭಿಸಿವೆ. ಉಭಯ ದೇಶಗಳ ನಡುವೆ ಮಾತುಕತೆಯ ಪ್ರಕ್ರಿಯೆ ಆರಂಭಿಸಲು ಆತಿಥ್ಯ ವಹಿಸಲು ಹೊಸ ತಾಣಗಳನ್ನು ಪ್ರಸ್ತಾಪಿಸಲು ಈ ದೇಶಗಳು ಮುಂದಾಗಿವೆ. ಕದನ ವಿರಾಮ ಮಾತುಕತೆಗೆ ವೇದಿಕೆಯಾಗಲು ಕತಾರ್‌ ಹಾಗೂ ಇಸ್ತಾಂಬುಲ್‌ ಉತ್ಸುಕತೆ ತೋರಿವೆ ಎಂದು ಹೇಳಲಾಗಿದೆ.

ಆಂದೋಲನ ಡೆಸ್ಕ್

Recent Posts

ದಸರಾ ಖರ್ಚಿನ ಭಾರ ಇಳಿಸಿದ ಟಿಕೆಟ್ ಮಾರಾಟದ ಆದಾಯ

ಕೆ.ಬಿ.ರಮೇಶನಾಯಕ ಗೋಲ್ಡ್ ಕಾರ್ಡ್, ಜಂಬೂಸವಾರಿ, ಪಂಜಿನ ಕವಾಯತು ಟಿಕೆಟ್ ಸೋಲ್ಡ್ ಔಟ್ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳ ಪ್ಲಾನ್ ಯಶಸ್ವಿ ಮೈಸೂರು:…

6 mins ago

ದಸರಾ: ರಾಜಪಥದಲ್ಲಿ ಅಂಬಾರಿ ಸಂಚಾರ!

ಪ್ರಶಾಂತ್ ಎಸ್. ಕೆಎಸ್‌ಟಿಡಿಸಿ ವತಿಯಿಂದ ವ್ಯವಸ್ಥೆ; ಪ್ರತಿನಿತ್ಯ ೩ ಟ್ರಿಪ್‌ಗಳಲ್ಲಿ ಪ್ರಯಾಣ ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ‘ಅಂಬಾರಿ ಬಸ್’…

12 mins ago

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

18 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

19 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

19 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

19 hours ago