ರಾಜ್ಯ

ಡಿಸೆಂಬರ್‌ನಲ್ಲಿ ಸಚಿವ ಸಂಪುಟ ವಿಸ್ತರಣೆ ಪಕ್ಕಾನಾ? ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಿಷ್ಟು.!

ಬೆಳಗಾವಿ: ಮುಂದಿನ ಡಿಸೆಂಬರ್‌ ತಿಂಗಳಿನಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಡಿಸೆಂಬರ್‌ ಇನ್ನೂ ಬಹಳ ದೂರವಿದೆ. ಆಗ ನೋಡೋಣ ಎಂದು ಹೇಳಿದ್ದಾರೆ.

ಈ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 30 ತಿಂಗಳ ಬಳಿಕ ಸಚಿವರಾಗಬೇಕು ಎಂದು ಬಹಳಷ್ಟು ಶಾಸಕರ ಒತ್ತಾಸೆಯಿದೆ. ಸಚಿವ ಸಂಪುಟ ವಿಸ್ತರಣೆಯಾದರೆ ಒಳ್ಳೆಯದು. ಎಲ್ಲರಿಗೂ ಅವಕಾಶ ಸಿಗುತ್ತದೆ ಎಂದು ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ ಮಾಡುವುದು ಹೈಕಮಾಂಡ್.‌ ಇದು ನಮ್ಮ ಮಟ್ಟದಲ್ಲಿ ಇಲ್ಲ. ಸಚಿವರ ಕಾರ್ಯವೈಖರಿ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಸಚಿವ ಸಂಪುಟ ವಿಸ್ತರಣೆಯಾದರೆ ಹೊಸ ಲೀಡರ್‌ಶಿಪ್‌ ಬೆಳೆಯುತ್ತದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

1 min ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

5 mins ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

8 mins ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

12 mins ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

21 mins ago