ರಾಜ್ಯ

ಇಸ್ರೋದಿಂದ ಮತ್ತೊಂದು ಮೈಲಿಗಲ್ಲು; ಚಿತ್ರದುರ್ಗದಲ್ಲಿ ಆರ್‌ಎಲ್‌ವಿ ಲ್ಯಾಂಡಿಂಗ್‌ ಪ್ರಯೋಗ ಯಶಸ್ವಿ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಕುಂದಾಪುರ ಗ್ರಾಮದ ಇಸ್ರೋ ಸಂಸ್ಥೆಯ ಆವರಣದಲ್ಲಿ ಇಸ್ರೋದಿಂದ ಆರ್‌ಎಲ್‌ವಿ ಲ್ಯಾಂಡಿಂಗ್‌ ಯಶಸ್ವಿಯಾಗಿದೆ.

ಇಂದು ( ಜೂನ್‌ 23 ) ಬೆಳಿಗ್ಗೆ 7.10ಕ್ಕೆ ಆರ್‌ಎಲ್‌ವಿ ಲ್ಯಾಂಡಿಂಗ್‌ ಪ್ರಯೋಗ ಯಶಸ್ವಿಯಾಗಿದ್ದು, ಈ ಮೂಲಕ ಇಸ್ರೋ ಸಂಸ್ಥೆ ಮತ್ತೊಂದು ಮೈಲಿಗಲ್ಲು ಸಾಧಿಸಿದೆ.

ಚಿತ್ರದುರ್ಗದಲ್ಲಿರುವ ಏರೋನಾಟಿಕಲ್‌ ಟೆಸ್ಟ್‌ ರೇಂಜ್‌ನಲ್ಲಿ ನಡೆಸಲಾದ ಅಂತಿಮ ಪರೀಕ್ಷೆಯಲ್ಲಿ ಮರುಬಳಕೆ ಮಾಡಬಲ್ಲ ಲಾಂಚ್‌ ವೆಹಿಕಲ್‌ ಪುಷ್ಪಕ್‌ ಆರ್‌ಎಲ್‌ವಿ ಲ್ಯಾಂಡಿಂಗ್‌ ಪ್ರಯೋಗ ಯಶಸ್ವಿಯಾಗಿದೆ. ಈ ಮೂಲಕ ಆತ್ಮನಿರ್ಭರತೆಯ ನಿಟ್ಟಿನಲ್ಲಿ ಇಸ್ರೋ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ.

ಮುಂದಿನ ದಿನಗಳಲ್ಲಿ ಪುಷ್ಪಕ್‌ ಬಳಸಿ ಉಡ್ಡಯನ ಮಾಡಲು ಸಾಧ್ಯವಾಗಲಿದೆ. ಪುಷ್ಪಕ್‌ ನಿಖರವಾದ ಸಮತಲ ಲ್ಯಾಂಡಿಂಗ್‌ ಸಾಧಿಸಿದೆ ಎಂದು ಇಸ್ರೋ ಸಂಸ್ಥೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.

andolana

Recent Posts

ಓದುಗರ ಪತ್ರ | ಕಿಕ್ಕೇರಿ ಕೆರೆಗೆ ಕೆಎಸ್‌ನ ಹೆಸರು ನಾಮಕರಣ ಶ್ಲಾಘನೀಯ

ಕನ್ನಡಕ್ಕೆ ಶ್ರೇಷ್ಠ ದಾಂಪತ್ಯ ಗೀತೆಗಳನ್ನು ನೀಡಿದ, ಪ್ರೇಮಕವಿಯೆಂದೇ ಹೆಸರಾದ ನಾಡಿನ ಹಿರಿಯ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಗೌರವಾರ್ಥವಾಗಿ ಹುಟ್ಟೂರಾದ ಕಿಕ್ಕೇರಿಯ…

38 mins ago

ಓದುಗರ ಪತ್ರ | ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಿ

ಮೈಸೂರಿನಲ್ಲಿ ಸ್ವಲ್ಪ ಮಳೆಯಾದರೂ ರೂಪಾನಗರ ಬಡಾವಣೆಯಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತದೆ. ರಾತ್ರಿ ವೇಳೆ ಮಳೆ ಬಂದರಂತೂ ವಿದ್ಯುತ್ ಸಂಪರ್ಕಕಲ್ಪಿಸುವುದು ಬೆಳಿಗ್ಗೆಯೇ.…

40 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ ; ಬಿಜೆಪಿಗೆ ತಮಿಳುನಾಡು, ಪಶ್ಚಿಮ ಬಂಗಾಳವೇ ತಲೆನೋವು

ದೆಹಲಿ ಕಣ್ಣೋಟ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಕಳೆದ ಒಂದೂವರೆ ತಿಂಗಳಿಂದ ನಡೆಸುತ್ತಿರುವ ಯುದ್ಧದಿಂದ ಉಂಟಾಗಿರುವ ಇಂಧನ ಮತ್ತು ಅನಿಲ…

1 hour ago

ನನ್ನ ಮೊದಲ ಕವಿತೆಯ ಕಥೆ….

ಕನ್ನಡದ ನಾಲ್ವರು ಖ್ಯಾತ ಕವಿಗಳು ತಮ್ಮ ಮೊದಲ ಕವಿತೆಯ ನೆನಪಲ್ಲಿ ಹೇಗೆ ಕಳೆದು ಹೋಗಿದ್ದಾರೆ ನೋಡಿ. ಬಹುಶಃ, ಮೊದಲ ಕವಿತೆ…

1 hour ago

ಅಣ್ಣಯ್ಯ ಸೇರಿ ಐವರಿಗೆ ಅಂಬೇಡ್ಕರ್‌ ಪ್ರಶಸ್ತಿ

ಬೆಂಗಳೂರು : ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್…

2 hours ago

ಮೂಡದ ಒಮ್ಮತ : ಅಮೆರಿಕ-ಇರಾನ್ 21 ಗಂಟೆಗಳ ಮಾತುಕತೆ ವಿಫಲ

ಇಸ್ಲಾಮಾಬಾದ್ : ಪಶ್ಚಿಮ ಏಷ್ಯಾ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ 21…

2 hours ago