ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪರಮೇಶ್ವರ್ ಹೇಳಿಕೆಯನ್ನು ಅವರಿಗೆ ಕೇಳಬೇಕು. ಅವರು ಗೃಹ ಸಚಿವರಿದ್ದಾರೆ. ಅವರು ಹೇಳಿದಂತೆ ಕೇಳಬೇಕು. ನಮ್ಮ ಅಣ್ಣ ಇವತ್ತೇ ಸಿಎಂ ಆಗುತ್ತಾರೆ ಅಂತಾ ಏನೂ ಹೇಳಿಲ್ಲ. ಸಿಎಂ ಆಗಬೇಕು ಎಂಬ ಆಸೆ ಇದೆ. ಆಸೆ ಇಲ್ಲ ಅಂತಾ ಹೇಳಿಲ್ಲ. ಇನ್ನೂ ಸಮಯವಿದೆ. ಉಪಚುನಾವಣೆ ಮುಗಿದ ಮೇಲೆ ಮಾತನಾಡೋಣ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ. ಯಾವುದೇ ಅನುಮಾನ ಬೇಡ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಬೆಂಗಳೂರು: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ…