Mysore
30
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಸಿಎಂ ಬದಲಾವಣೆಗಾಗಿ ಒಕ್ಕಲಿಗ ಶಾಸಕರು ಸಭೆ ಸೇರಿದ್ದಾರೆ ಎನ್ನುವುದು ಸುಳ್ಳು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿಗಳ ಬದಲಾವಣೆಗಾಗಿ ಕಾಂಗ್ರೆಸ್ಸಿನ ಕೆಲವು ಒಕ್ಕಲಿಗ ಶಾಸಕರು ಪ್ರತ್ಯೇಕ ಸಭೆ ನಡೆಸಿದ್ದಾರೆ ಎನ್ನುವುದು ಸುಳ್ಳು ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಮಾಧ್ಯಮದವರೊಂದಿಗೆ ಇಂದು(ಜ.3) ಮಾತನಾಡಿದ ಅವರು, ಊಟಕ್ಕೆ ಸೇರಿದರೆ ಸಭೆ ನಡೆಸಿದ್ದಾರೆ ಎಂದು ಮಾಧ್ಯಮದವರು ಭಾವಿಸಿದ್ದಾರೆ ಎಂದರು.

Tags:
error: Content is protected !!