Mysore
22
overcast clouds

Social Media

ಭಾನುವಾರ, 14 ಜೂನ್ 2026
Light
Dark

ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ : ಸಚಿವ ದಿನೇಶ್‌ ಗುಂಡೂರಾವ್‌

dinesh gundurao

ಬೆಂಗಳೂರು : ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ್‌ ರಚನೆ ಆಗಲಿ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಶಾಸಕರು ದೆಹಲಿಗೆ ಹೋಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ್‌ ರಚನೆ ಆಗಬೇಕು. ನಾನು ಹಿಂದೆ ಮಂತ್ರಿ ಆಗಿದ್ದಾಗ ಪುನರ್‌ ರಚನೆ ಆಗಿತ್ತು. ಬೇರೆಯವರಿಗೆ ಸಚಿವ ಸ್ಥಾನ ಸಿಗಬೇಕು. ಪಕ್ಷದ ಹಂತದಲ್ಲಿ ಅದು ಆಗುತ್ತದೆ ಎಂದು ಹೇಳಿದರು.

Tags:
error: Content is protected !!