Kumaraswamy
ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲವನ್ನು ದೇವರು ನಿಗದಿ ಮಾಡುತ್ತಾನೆ. ಅದರ ಪ್ರಕಾರ ಕೆಲಸ ಮಾಡಬೇಕಾಗುತ್ತದೆ ಎಂದರು.
ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಯಾಗಿದ್ದು, ಜೊತೆಗೂಡಿ ಮತ್ತೆ ವಿಧಾನಸೌಧಕ್ಕೆ ಬರಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು.
ಎರಡು ವರ್ಷಗಳ ನಂತರ ವಿಧಾನಸೌಧಕ್ಕೆ ಬಂದಿದ್ದೇನೆ ಎಂದಾಗ, ಮುಂದೆ ವಿಧಾನಸೌಧಕ್ಕೆ ಬರುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಕುಮಾರಸ್ವಾಮಿ ಮೇಲಿನಂತೆ ಪ್ರತಿಕ್ರಿಯಿಸಿದರು.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…