ರಾಜ್ಯ

ಕಾಂಗ್ರೆಸ್‌ನಲ್ಲಿ 100ಕ್ಕೆ 100 ಗೊಂದಲ ಇರುವುದು ನಿಜ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್‌ನಲ್ಲಿ 100ಕ್ಕೆ 100 ಗೊಂದಲ ಇರುವುದು ನಿಜ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ದಾವಣಗೆರೆ ದಕ್ಷಿಣ ಉಪಾಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿ ಮುಸ್ಲಿಂ ಮುಖಂಡರಿಂದ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಇರುವುದು ನಿಜ. ಒಳಮೀಸಲಾತಿಯಂತೆ ಇದು ಕೂಡ ಸರಿ ಹೋಗುತ್ತೆ ಎಂದು ಹೇಳಿದರು.

ಪಕ್ಷದಲ್ಲಿ ಸಮಸ್ಯೆ ಇರೋದು ಸಹಜ. ಸಿಎಂ, ಡಿಸಿಎಂ ಸಂಪುಟ ಪುನಾರಚನೆ ವಿಚಾರಲದಲ್ಲಿ ಗೊಂದವಲಿದೆ. ಸಮಸ್ಯೆ ಇತ್ಯರ್ಥಪಡಿಸುವಂತೆ ಹೈಕಮಾಂಡ್‌ಗೆ ಮನವಿ ಮಾಡಿದ್ದೇವೆ. ಎಲ್ಲವೂ ಸರಿಯಾಗುತ್ತದೆ. ನಮ್ಮ ಹೈಕಮಾಂಡ್‌ ಎಲ್ಲವನ್ನೂ ಬಗೆಹರಿಸುತ್ತಾರೆ ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

8 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

9 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

10 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

16 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

16 hours ago