ಬೆಂಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಚರ್ಚೆ ಸ್ಟ್ರೀಟ್‌ನಲ್ಲಿರುವ ಬ್ಯಾಸ್ಟಿಯನ್ ಪಬ್ ಮೇಲೆ ತೆರಿಗೆ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಅತಿ ದುಬಾರಿ ಪಬ್ ಎಂಬ ಖ್ಯಾತಿ ಪಡೆದಿರುವ ಬ್ಯಾಸ್ಟಿಯನ್ ಪಬ್ ಮೇಲೆ ದಾಳಿ ನಡೆಸಲಾಗಿದೆ.
ಇದನ್ನು ಓದಿ: ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಹೊಸ ರೂಲ್ಸ್
ಯಾವ ಕಾರಣಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಇತ್ತೀಚೆಗೆ ಐಟಿ ಅಧಿಕಾರಿಗಳು ಕೂಡ ನಟಿ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾ ನಿವಾಸ ಸೇರಿದಂತೆ ವಿವಿಧ ಸ್ಥಳಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು.
ಇದರ ಮುಂದುವರಿದ ಭಾಗವಾಗಿ ಇಂದು ಬೆಂಗಳೂರಿನ ಪಬ್ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…