ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತಿದೆ. ಸರ್ವಾಧಿಕಾರಿ ಮನಸ್ಥಿತಿ ಕಾಂಗ್ರೆಸ್ಸಿಗರ ಡಿಎನ್‌ಎಯಲ್ಲಿ ಬಂದಿದೆ. ಮಾಧ್ಯಮದವರು ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶವಿದೆ.
ಕಾಂಗ್ರೆಸ್ ಸರ್ಕಾರದಿಂದ ಕರಾಳ ದಿನ ಆಗಿದೆ. ಜೆಡಿಎಸ್ ಮತ್ತು ಏಳು ಕೋಟಿ ಕನ್ನಡಿಗರು ಪತ್ರಕರ್ತರ ಜೊತೆಗಿದ್ದಾರೆ ಎಂದು ಹೇಳಿದರು.
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…