ರಾಜ್ಯ

‘ಸೋಮಾರಿ ಸಿದ್ದ’ ಹೇಳಿದ್ದು ಸಿದ್ದರಾಮಯ್ಯಗಲ್ಲ : ಪ್ರತಾಪ್‌ ಸಿಂಹ ಸ್ಪಷ್ಟನೆ

ಬೆಂಗಳೂರು : ನಾನು ‘ಸೋಮಾರಿ ಸಿದ್ದ’ ಎಂಬ ಪದ ಬಳಸಿದ್ದು ಸಿದ್ದರಾಮಯ್ಯರಿಗೆ ಅಲ್ಲಎಂದು ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ.

ನಾನೂ ಇವರಂತೆಯೇ ಸೋಮಾರಿ ಸಿದ್ದನಂತೆ ಕುಳಿತುಕೊಂಡು, ಜಾತಿ ಜಾತಿ ಎತ್ತಿಕಟ್ಟುವ ರಾಜಕಾರಣ ಮಾಡಬೇಕಿತ್ತಾ? ಅಭಿವೃದ್ಧಿ ರಾಕಾರಣ ಮಾಡಿದ್ದೇ ತಪ್ಪಾ?

ಕರ್ನಾಟಕದಲ್ಲಿ 28 ಎಂಪಿಗಳಿದ್ದಾರೆ, ಯಾಕೆ ಮೈಸೂರು ಎಂಪಿಯನ್ನೇ ಟಾರ್ಗೆಟ್ ಮಾಡುತ್ತಾರೆ? ಎಂದು ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದರು. ಸೋಮಾರಿ ಸಿದ್ದ ಪದ ಬಳಕೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಬೆನ್ನಲ್ಲೇ ಪ್ರತಾಪ್ ಸಿಂಹ ಸ್ಪಷ್ಗನೆ ನೀಡಿದ್ದಾರೆ.

ಸೋಮಾರಿ ಸಿದ್ದ ಅಂತಾ ನಾನು ಬಳಸಿದ್ದು ಸಿದ್ದರಾಮಯ್ಯ ಅವರಿಗೆ ಅಲ್ಲ. ಸೋಮಾರಿ ಸಿದ್ದ ಅನ್ನೋದು ನಾಮ ಪದವಲ್ಲ. ಅದು ಒಂದು ಸಂದರ್ಭ ವಿವರಿಸುವ ನಾಣ್ನುಡಿ ಅಷ್ಟೇ ಎಂದರು. ನಾನು ಬಳಸಿದ್ದ ನಾಣ್ನುಡಿಯನ್ನು ನಿಮಗೆ ಬಳಸಿದ್ದು ಅಂತಾ ತಿರುಚುವ ಯತ್ನ ನಡೆದಿದೆ ಎಂದು ಪ್ರತಾಪ್ ಸಿಂಹ ಹೇಳಿದರು.

andolanait

Recent Posts

108 ವರ್ಷದ ಶಾಲೆಯ ಕುಂಟು ನಡಿಗೆ..

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…

2 hours ago

ಎಚ್‌ಪಿವಿ ಲಸಿಕಾ ಅಭಿಯಾನಕ್ಕೆ ಸಿಗದ ನಿರೀಕ್ಷಿತ ಸ್ಪಂದನೆ

ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ  ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…

2 hours ago

‘ಟ್ರಾನ್ಸ್ ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ಆತುರದಲ್ಲಿ ಹೇರಲಾದ ಕ್ರಮ’

ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್‌ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…

3 hours ago

ರಂಗಸಮುದ್ರ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…

3 hours ago

ರಾಮಕೃಷ್ಣನಗರ ಉದ್ಯಾನ: ಸಂಪೂರ್ಣ ಅಧ್ವಾನ!

ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್‌ಗೆ…

3 hours ago