ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿರಾಯಣ್ಣ ಬ್ರಿಟೀಷರಿಗೆ ಸಿಂಹಸ್ವಪ್ನವಾಗಿದ್ರು: ಸಿಎಂ
ಗೋಕಾಕ: ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿರಾಯಣ್ಣ ಬ್ರಿಟೀಷರಿಗೆ ಸಿಂಹಸ್ವಪ್ನ ಆಗಿದ್ದ. ಈಗ ಇನ್ನಷ್ಟು ಕಾಲ ಬದುಕಿದ್ದರೆ ಕಿತ್ತೂರಿನ ಮೇಲೆ ಬ್ರಿಟೀಷರ ಕಣ್ಣುಬೀಳಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಗೋಕಾಕದ ಕಳ್ಳಿಗುದ್ದಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.
ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು. ಇಲ್ಲದೇ ಹೋಗಿದ್ದರೆ ಇನ್ನಷ್ಟು ಕಾಲ ಕ್ರಾಂತಿಕಾರಿ ಗೆರಿಲ್ಲಾ ಹೋರಾಟ ಮುಂದುವರೆದು ಬ್ರಿಟೀಷರಿಗೆ ನೀರು ಕುಡಿಸುತ್ತಿದ್ದ ಎಂದರು.
ರಾಯಣ್ಣನ ದೇಶಪ್ರೇಮ, ಜನಪ್ರೇಮವನ್ನು ಶಾಶ್ವತಗೊಳಿಸುವ ಉದ್ದೇಶದಿಂದ ರಾಯಣ್ಣನ ಜನ್ಮಸ್ಥಳ ಸಂಗೊಳ್ಳಿಯಲ್ಲಿ ಸೈನಿಕ ಶಾಲೆ ಆರಂಭಿಸಿದ್ದೇವೆ. ನೀವೆಲ್ಲಾ ಸಂಗೊಳ್ಳಿಗೆ ಭೇಟಿ ನೀಡಿ ಎಂದು ಕರೆ ನೀಡಿದರು.
ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ, ಮುಖ್ಯಸಚೇತಕ ಅಶೋಕ್ ಪಟ್ಟಣ್, ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ರಾಜ್ಯಾಧ್ಯಕ್ಷರಾದ ಡಾ.ಸಣ್ಣಕ್ಕಿ ಅವರು ಉಪಸ್ಥಿತರಿದ್ದರು.
ಮೈಸೂರು ರೈಲ್ವೆ ನಿಲ್ದಾಣದ ಟಿಕೆಟ್ ಕಾಯ್ದಿರಿಸುವ ವಿಭಾಗದಲ್ಲಿ ಫ್ಯಾನ್ ಹಾಗೂ ಎಸಿ ಯಾವುದೂ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ಟಿಕೆಟ್ ಮುಂಗಡವಾಗಿ…
ಜೀವನ ನಿರ್ವಹಣೆಗಾಗಿ ಪ್ರತಿಯೊಬ್ಬರೂ ಉದ್ಯೋಗ ಮಾಡುವುದು ಅನಿವಾರ್ಯವಾಗಿದೆ. ಅಸಂಘಟಿತ ಕಾರ್ಮಿ ಕರು ಅದರಲ್ಲೂ ಮುಖ್ಯವಾಗಿ ಕಟ್ಟಡ ನಿರ್ಮಾಣ, ಎಲೆಕ್ಟ್ರಿಕ್ ಕೆಲಸ,…
ಚಿತ್ರಮಂದಿರಗಳಿಂದ ಪ್ರೇಕ್ಷಕರನ್ನು ಅಟ್ಟುತ್ತಿರುವ ಪ್ರದರ್ಶಕರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ತಮಿಳುನಾಡು ಸರ್ಕಾರಕ್ಕೆ ಕಳೆದ ವರ್ಷ ತಮಿಳುನಾಡಿನ ಹೈಕೋರ್ಟ್ ಆದೇಶ…
ನವೀನ್ ಡಿಸೋಜ ೧೨ ರಿಂದ ೧೫ ಕೋಟಿ ರೂ.ವೆಚ್ಚದ ಕಾಮಗಾರಿಗೆ ಇಂದು ಅಡಿಗಲ್ಲು ೦.೫೨ ಎಕರೆ ಜಾಗ ಮಡಿಕೇರಿ: ಕೊಡಗು…
ಮಹೇಂದ್ರ ಹಸಗೂಲಿ ರಥೋತ್ಸವ ಕಣ್ತುಂಬಿಕೊಳ್ಳಲು ಉತ್ಸುಕರಾಗಿರುವ ಜನರು; ಭಾರೀ ನೂಕು ನುಗ್ಗಲು, ಎಚ್ಚರಿಕೆ ವಹಿಸಲು ಸೂಚನೆ ಗುಂಡ್ಲುಪೇಟೆ: ತಾಲ್ಲೂಕಿನ ಕಂದೇಗಾಲದ…
ಹೆಚ್.ಎಸ್.ದಿನೇಶ್‌ಕುಮಾರ್ ಸಿಲಿಂಡರ್ ಹಿಂತಿರುಗಿಸದಿದ್ದರೆ ಎಫ್ಐಆರ್ ದಾಖಲು ಸಿಲಿಂಡರ್‌ಗಳ ಕಾಳಸಂತೆ ವಿರುದ್ಧ ಕ್ರಮಕ್ಕೆ ಮುಂದಾದ ಸರ್ಕಾರ; ೫ಕೆಜಿ ಸಿಲಿಂಡರ್‌ಗೂ ಇನ್ನು ಮುಂದೆ…