ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿ, ಬಳಿಕ ಜಾಮೀನಿನ ಮೇಲೆ ಹೊರಬಂದಿದ್ದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಮತ್ತೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಅವರನ್ನು ಚಿತ್ರದುರ್ಗದ ಸೆಂಟ್ರಲ್ ಜೈಲಿಗೆ ರವಾನಿಸಲಾಗಿದೆ.
ಜಿಲ್ಲಾ ಒಂದನೇ ಹೆಚ್ಚುವರಿ ಸೆಷನ್ ಕೋರ್ಟ್ ಮತ್ತೊಂದು ಪೋಕ್ಸೋ ಪ್ರಕರಣದಡಿಯಲ್ಲಿ ಮುರುಘಾ ಮಠದ ಶ್ರೀಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ. ಮತ್ತು ಅವರ ವಿಚಾರಣೆಯನ್ನು ಮೇ.27 ರಂದು ನಡೆಸಲಾಗುವುದು ಎಂದು ಕೋರ್ಟ್ ತಿಳಿಸಿದೆ.
ಮುರುಘಾ ಶ್ರೀಗಳು 14 ತಿಂಗಳ ಜೈಲುವಾಸ ಅನುಭವಿಸಿದ ಬಳಿಕ ಅವರಿಗೆ ರಾಜ್ಯ ಉಚ್ಛ ನ್ಯಾಯಾಲಯ ನವೆಂಬರ್ 15, 2023ರಂದು ನಿರೀಕ್ಷಣ ಜಾಮೀನು ಮಂಜೂರು ಮಾಡಿತ್ತು. ಆದರೆ ಈಗ ಮತ್ತೊಂದು ಪ್ರಕರಣದಲ್ಲಿ ಶ್ರೀಗಳನ್ನು ಮತ್ತೊಂದು ಪಕ್ರಣದಲ್ಲಿ ಬಂಧಿಸಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…