ಬೆಂಗಳೂರು: ಕೊಲೆ ಪ್ರಕರಣದಲ್ಲಿ ನಟ ದರ್ಶನ್ 13 ವರ್ಷಗಳ ಬಳಿಕ ಮತ್ತೆ ಜೈಲಪಾಲಾಗಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಇಂದು(ಜೂ.22) ಮಾದ್ಯಮದವರೊಂದಿಗೆ ಪ್ರತಿಕ್ರಿಯಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಬಗ್ಗೆ ಸರ್ಕಾರ ಮೃದು ಧೋರಣೆ ತಳೆದಿಲ್ಲ. ಅದರಲ್ಲೂ ವಿಶೇಷವಾಗಿ ನಾನು ದರ್ಶನ್‌ರನ್ನು ಸಮರ್ಥಿಸಿಕೊಂಡಿರುವ ಬಗ್ಗೆ ಮಾಧ್ಯಮಗಳಲ್ಲಿ ಕಾಣಿಸಿದೆ. ಆದರೆ ಇವೆಲ್ಲಾ ಸತ್ಯಕ್ಕೆ ದೂರ ಎಂದು ಸಚಿವರು ಹೇಳಿದರು.
ನನ್ನ ಮತ್ತು ದರ್ಶನ್ ನಡುವೆ ಸ್ನೇಹವಿರೋದು ಸತ್ಯ, ಆದರೆ ಇಂಥ ಕೆಲಸಗಳನ್ನು ಮಾಡಿದರೆ ಯಾರಾದರೂ ಜೊತೆಯಾಗಿ ನಿಂತುಕೊಳ್ಳುತ್ತಾರೆಯೇ? ಯಾರೇ ತಪ್ಪು ಮಾಡಿದ್ದರು ತಪ್ಪೇ, ಉಪ್ಪಿ ತಿಂದವ್ರು ನೀರು ಕುಡಿಯಬೇಕು ಎಂದರು.
ಕುವೈತ್/ನವದೆಹಲಿ: 26ನೇ ಅರೇಬಿಯನ್ ಗಲ್ಫ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದು, ಕುವೈತ್ ದೊರೆ ಶೇಖ್ ಮಿಶಾಲ್…
371 J ಕೊಡುಗೆಯಾಗಿ 371 ಬೆಡ್ ಗಳ ಆಸ್ಪತ್ರೆ: ಸಿಎಂ ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ…
‘ಅಂಬೇಡ್ಕರ್ ಅಂಬೇಡ್ಕರ್ ಎನ್ನುವುದು ಈಗ ಒಂದು ಫ್ಯಾಶನ್ ಆಗಿಬಿಟ್ಟಿದೆ. ಹೀಗೆ ಹೇಳುವವರು ಭಗವಂತನ ಹೆಸರನ್ನಾದರೂ ಇಷ್ಟು ಬಾರಿ ಸ್ಮರಿಸಿದ್ದರೆ ಅವರಿಗೆ…
ರಸ್ತೆ ಬದಿಯೇ ಕಸದ ವಾಹನ ನಿಲುಗಡೆಗೊಳಿಸಬೇಕಾದ ಪರಿಸ್ಥಿತಿ; ದುರ್ವಾಸನೆಯಿಂದ ಸಾರ್ವಜನಿಕರಿಕೆ ಕಿರಿಕಿರಿ ಕೃಷ್ಣ ಸಿದ್ದಾಪುರ ಸಿದ್ದಾಪುರ: ಪಟ್ಟಣದಲ್ಲಿ ಕಸ ವಿಲೇವಾರಿ…
ಭೇರ್ಯ: ಸಂಜೆ ನಂತರ ನಿಲ್ದಾಣದೊಳಗೆ ಬಾರದ ಬಸ್‌ಗಳು; ಕುಡಿಯುವ ನೀರು, ಪಾರ್ಕಿಂಗ್ ವ್ಯವಸ್ಥೆ ಇಲ್ಲ ಭೇರ್ಯ ಮಹೇಶ್ ಭೇರ್ಯ: ಗ್ರಾಮದ…
ಕೀರ್ತಿ ಇದನ್ನು ನೀವು ಊಹಿಸಲೂ ಸಾಧ್ಯವಿಲ್ಲ. ಚಹ ಮಾಡಿದ ನಂತರ ಉಳಿದ ಜೊಗಟು, ಈರುಳ್ಳಿ ಸಿಪ್ಪೆ, ಚಿಂದಿ ಬಟ್ಟೆ, ಹರಿದ…