ಬೆಂಗಳೂರು: ಜೆಡಿಎಸ್ ಪಕ್ಷ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಮಾಜಿ ಎಂಎಲ್‌ಸಿ ಎಚ್.ಎಂ.ರಮೇಶ್ ಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಪಕ್ಷರ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ರಮೇಶ್ ಗೌಡರಿಗೆ ನೇಮಕಾತಿಯ ಆದೇಶ ಪತ್ರವನ್ನು ನೀಡಿದರು.
ಜೆಡಿಎಸ್ ಪಕ್ಷ ನೇಮಕಾತಿ ಆದೇಶ ಪತ್ರದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧ್ಯಕ್ಷರಾಗಿ ಕಳೆದ ಮೂರು ವರ್ಷಗಳಿಂದ ತಾವೇನು ಕೆಲಸ ಮಾಡಿ ಹಲವಾರು ಹೋರಾಟಗಳನ್ನು ಮಾಡಿದ್ದನ್ನು ನಾನು ಗಮನಿಸಿದ್ದೇವೆ. ಹೀಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಜನತಾದಳ ಪಕ್ಷದ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮೈಸೂರು: ಅಧಿಕಾರ ಹಸ್ತಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರೇಣುಕಾಚಾರ್ಯರು ಇಡೀ ಮನುಕುಲದ ಏಳಿಗೆ ಬಯಸಿದವರು. ಅವರ ಅನುಯಾಯಿಗಳಾದ ನಾವು…
ಚಾಮರಾಜನಗರ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ…
ಮೈಸೂರು: ಇರಾನ್-ಇಸ್ರೇಲ್ ಸಂಘರ್ಷದ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಘಟನೆಯಲ್ಲಿ ಮೈಸೂರಿನವರು ಸಿಲುಕಿರುವ ಬಗ್ಗೆ ಮಾಹಿತಿ ಇಲ್ಲ ಎಂದು…
ಮೈಸೂರು: ಟಿ.ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ…
ಬೆಂಗಳೂರು: ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆ ಲಾಭ ಪಡೆಯೋದನ್ನು ಬಿಡಬೇಕು ಎಂದು ಸಚಿವ ಎಂ.ಬಿ.ಪಾಟೀಲ್ ಒತ್ತಾಯಿಸಿದ್ದಾರೆ. ಈ ಕುರಿತು…