ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಈ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ಇಲ್ಲ ಎಂದು ಕೆಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬುಧವಾರ ದೆಹಲಿಯಲ್ಲಿ ಮಾತನಾಡಿದ ಅವರು, ಕುಟುಂಬಕ್ಕೆ ವಿಷ ಹಾಕಿದವರು ಜತೆಗೆ ಪಾದಯಾತ್ರೆಯಲ್ಲಿ ಭಾಗಿಯಾಗಬೇಕಾ ಎಂದು ಪ್ರಶ್ನಿಸಿದ್ದಾರೆ.
ಪಾದಯಾತ್ರೆ ವಿಚಾರದಲ್ಲಿ ಬಿಜೆಪಿ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಇದು ಏಕಪಕ್ಷೀಯ ತೀರ್ಮಾನವಾಗಿದೆ. ಇದರಿಂದ ನನಗೆ ನೋವಾಗಿದೆ. ಹೀಗಾಗಿ ಪಾದಯಾತ್ರೆಗೆ ನಮ್ಮ(ಜೆಡಿಎಸ್) ಬೆಂಬಲವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್‌ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…
ಚಿತ್ತಾಪುರ: ಕಾಂಗ್ರೆಸ್ ಸರ್ಕಾರ ರೈತರ ಅಭ್ಯುದಯಕ್ಕೆ ಶ್ರಮಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನುಡಿದರು.…
ಪಾಟ್ನಾ: ಮುಂದಿನ ವಾರ ಬಿಹಾರಕ್ಕೆ ಹೊಸ ಮುಖ್ಯಮಂತ್ರಿ ಆಯ್ಕೆಯಾಗುವ ಸಾಧ್ಯತೆ ಇದ್ದು, ನಾಳೆ ನಿತೀಶ್ ಕುಮಾರ್ ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣವಚನ…