ಬೆಂಗಳೂರು: ಜೆಡಿಎಸ್ ಎಂಎಲ್‌ಸಿ ಟಿ.ಎ ಶರವಣ ಅವರು, ಸಚಿವ ಪ್ರಿಯಾಂಕ್ ಖರ್ಗೆ ಹಾಲು ಕುಡಿದಷ್ಟು ನಾವು ನೀರು ಕುಡಿದಿಲ್ಲ ಎಂದು ಹೇಳಿದ್ದರು. ಇದೀಗ ಈ ಹೇಳಿಕೆ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
ವಿಧಾನಪರಿಷತ್ ಅಧಿವೇಶನದಲ್ಲಿ ಇಂದು(ಮಾರ್ಚ್.14) ಟಿ.ಎ.ಶರವಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಾವು ಹಾಲಾದರೂ ಕುಡಿಯತ್ತೇವೆ ಅಥವಾ ನೀರಾದರೂ ಕುಡಿಯುತ್ತೇವೆ. ಇವರಿಗೆ ಏನು ಆಗಬೇಕು? ಈ ವಿಚಾರವೆಲ್ಲಾ ಯಾಕೆ ಬೇಕು? ಮೇಲ್ಮನೆಯಲ್ಲೂ ಇದೇ ಕೆಳಮನೆಯಲ್ಲೂ ಇದೆ ಎಂದು ಅಸಮಾಧಾನ ವ್ಯಕ್ತಪಡಸಿದ್ದಾರೆ.
ನಮ್ಮ ಮಾತ್ರ ಯಾಕೆ ಈ ಅಸಹನೆ, ನನಗೆ ಯಾರ ಕ್ಷಮೆಯೂ ಬೇಕಾಗಿಲ್ಲ. ನಾನೇನು ಯಾರ ಕರುಣೆಯ ಮೇಲೆ ಅಥವಾ ಯಾರದ್ದೋ ಭಿಕ್ಷೆಯಿಂದ ವಿಧಾನಸೌಧಕ್ಕೆ ಬಂದಿಲ್ಲ. ಅರ್ಹತೆಯಿಂದಲೇ ಬಂದಿದ್ದೇನೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದೇ ಸಂದರ್ಭದಲ್ಲಿ ಪ್ರಿಯಾಂಕ್ ಹೇಳಿಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರಿಯಾಂಕ್ ಖರ್ಗೆ ಬಗ್ಗೆ ನಾನು ಒಳ್ಳೇ ಮನಸ್ಸಿನಿಂದ ಹೇಳಿದ್ದೇನೆ. ಆದರೆ ಅವರು ಅಪಾರ್ಥ ಮಾಡಿಕೊಂಡರೆ ಏನು ಮಾಡಲು ಆಗುವುದಿಲ್ಲ. ಎಲ್ಲವನ್ನೂ ದೇವರು ನೋಡಿಕೊಳ್ಳುತ್ತಾನೆ ಎಂದು ಹೇಳಿದರು.
ಬೆಂಗಳೂರು : ರಾಜ್ಯದಲ್ಲಿ ಸುಲಲಿತ ವ್ಯವಹಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಅಗತ್ಯ ಇರುವ ಭೂಮಿಯ ಸ್ವಯಂ…
ಮೈಸೂರು : ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜ.25 ರಂದು ಬೆಳಗಿನ ಜಾವ 5.30ಕ್ಕೆ 108 ಸಾಮೂಹಿಕ ಸೂರ್ಯ ನಮಸ್ಕಾರ…
ಬೆಂಗಳೂರು : ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು…
ಬೆಂಗಳೂರು : ಸಿಲಿಕಾನ್ ಸಿಟಿ ಎಂಬ ಖ್ಯಾತಿಗೆ ಒಳಗಾಗಿರುವ ರಾಜ್ಯ ರಾಜಧಾನಿ ಬೆಂಗಳೂರು ಇದೀಗ ವಿಶ್ವದಲ್ಲೇ ಅತಿ ಹೆಚ್ಚು ವಾಹನ…
ಬೆಂಗಳೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ಒರಿಜಿನಲ್ ವಿನಾಯಕ ಮೈಲಾರಿ-1938 ಹೋಟೆಲ್‍ನ ಬೆಂಗಳೂರು ಶಾಖೆಗೆ ಮುಖ್ಯಮಂತ್ರಿ…
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…