ಬೆಂಗಳೂರು: ಸರ್ಕಾರದ ಬ್ರಾಂಡ್ ಬೆಂಗಳೂರು, ಸೋಲಾರ್ ಪಾರ್ಕ್ ಯೋಜನೆಗಳಿಗೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ದ ಜೆಡಿಎಸ್ ಟ್ವೀಟ್ ಮಾಡಿ ಕಿಡಿಕಾರಿದೆ.
ಈ ಯೋಜನೆಗಳಿಗೆ ಸಂಬಂಧಿಸಿದಂತೆ ತೆರೆ ಹಿಂದೆ ಈ ರೀತಿಯ ಆಟವಾಡುತ್ತಿರುವ ಜೈಲು ಹಕ್ಕಿಗೆ ಸಿಎಂ ಕುರ್ಚಿ ಕೈಗೆಟುಕದ ಹುಳಿ ದ್ರಾಕ್ಷಿ ಎಂದು ಅವಮಾನಕರ ಪದ ಬಳಕೆ ಮಾಡಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಬಗ್ಗೆ ಎಕ್ಸ್ ಖಾತೆಯ ಮೂಲಕ ಪೋಸ್ಟ್ ಮಾಡಿರುವ ಜೆಡಿಎಸ್, ಹೈಕಮಾಂಡ್ ಗುಲಾಮನಾಗಿ ಕಪ್ಪ ಕಳುಹಿಸುವ ಕಲೆಕ್ಷನ್ ಏಜೆಂಟ್, ಬಂಡೆ ಕಳ್ಳನ ರಾಜಕೀಯ ಭ್ರಷ್ಟಾಚಾರದ ಇತಿಹಾಸವನ್ನು ಸಂಪುಟಗಳಲ್ಲಿ ಪ್ರಕಟಿಸಬಹುದು ಎಂದು ವ್ಯಂಗ್ಯವಾಗಿಡೆ. ಡಿ.ಕೆ.ಶಿವಕುಮಾರ್ ಇರುವ ಪೋಸ್ಟರ್ ಅನ್ನು ಹಂಚಿಕೊಂಡು ಅವಮಾನಕರವಾದ ಪದ ಬಳಸಿ ವ್ಯಂಗ್ಯ ಮಾಡಿದ್ದು, ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…