cm siddaramaiah
ಹೊಸದಿಲ್ಲಿ : ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ ಎಂದು ಬದಲಾಯಿಸಲಾಗಿದ್ದು ಜನವರಿ ಐದರಿಂದ ದೇಶಾದಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶನಿವಾರ ದಿಲ್ಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು.
ಇದನ್ನು ಓದಿ: ಇನ್ಮುಂದೆ ಭೀಮನ ಹತ್ತಿರ ಹೋಗಿ ವೀಡಿಯೋ, ಫೋಟೋ ತೆಗೆದರೆ ಬೀಳುತ್ತೆ ಕೇಸ್
ಸರ್ಕಾರಿ ಜಮೀನು ಒತ್ತುವರಿ ತೆರವು: ಮಾನವೀಯತೆಯಿಂದ ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆ
ಬೆಂಗಳೂರಿನ ಯಲಹಂಕದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್ ನ ವಸತಿಗಳನ್ನು ನೆಲಸಮಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಆ ಪ್ರದೇಶ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಪ್ರದೇಶವಾಗಿದ್ದು, ಅದು ಜನವಸತಿಗೆ ಸೂಕ್ತವಾದ ಪ್ರದೇಶವಲ್ಲ. ಆದ್ದರಿಂದ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನೆಲೆಸಿದ್ದವರಿಗೆ ನೋಟೀಸ್ ನೀಡಿ ತೆರವುಗೊಳಿಸಲು ಸೂಚನೆ ನೀಡಲಾಗಿತ್ತು. ಆದರೆ ಸರ್ಕಾರದ ಸೂಚನೆಗೆ ಮಣಿಯದೇ ಇದ್ದ ಕಾರಣ, ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಬಹುತೇಕ ಜನರು ವಲಸಿಗರಾಗಿದ್ದು, ಮಾನವೀಯತೆಯ ದೃಷ್ಟಿಯಿಂದ ನಿರಾಶ್ರಿತರಿಗೆ ಉಳಿದುಕೊಳ್ಳಲು ಪರ್ಯಾಯ ವ್ಯವಸ್ಥೆ ಇಲಾಖೆಯ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಸೂಚಿಸಲಾಗಿದೆ ಎಂದರು.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…