ಶಿವಮೊಗ್ಗ : ಮಲೆನಾಡಿನಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ತೀರ್ಥಹಳ್ಳಿ, ಶೃಂಗೇರಿ ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಜಲಾಶಯಗಳು, ನದಿಗಳು, ಕೆರೆಕಟ್ಟೆಗಳು ತುಂಬಿ ತುಳುಕುತ್ತಿವೆ. ಬೇಸಿಗೆ ಕಾಲದಲ್ಲಿ ನೀರಿಲ್ಲದೇ ಬತ್ತಿ ಹೋಗಿದ್ದಂತಹ ವಿಶ್ವ ಪ್ರಸಿದ್ಧ ಜೋಗ ಜಲಪಾತದಲ್ಲಿ ಇದೀಗ ಮಳೆಯಿಂದ ಮತ್ತೆ ಜೀವ ಕಳೆಬಂದಿದೆ. ಭಾರೀ ಮಳೆಯಾಗುತ್ತಿರುವುದರಿಂದ ಶಿವಮೊಗ್ಗದ ಸಾಗರ ತಾಲೂಕಿನ ಜೋಗ್ ಫಾಲ್ಸ್ ಮೈದುಂಬಿ ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಕರೆಯುತ್ತಿದೆ.
ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…