ಶಿವಮೊಗ್ಗ: ಪ್ರವಾಸಿಗರಿಗೆ ಗುಡ್‌ನ್ಯೂಸ್ ಸಿಕ್ಕಿದ್ದು, ಮೇ.1ರಿಂದ ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.
ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತ ಪ್ರವೇಶ ದ್ವಾರದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಏಪ್ರಿಲ್.30ರವರೆಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿತ್ತು.
ಈಗ ಕಾಮಗಾರಿ ಸಂಪೂರ್ಣವಾಗಿ ಮುಗಿದಿರುವ ಹಿನ್ನೆಲೆಯಲ್ಲಿ ಮೇ.1ರಿಂದ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ.
ಈ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮರುಪರಿಶೀಲನೆ ನಡೆಸುವಂತೆ…
ನಾಸಿಕ್: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 9 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ವಾರ್ಷಿಕ…
ದಾವಣಗೆರೆ: ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್ ವಿರುದ್ಧ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು,…
ಕೊಪ್ಪಳ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಆಟೋ ಎಲ್‌ಪಿಜಿ ಗ್ಯಾಸ್ ಸಮಸ್ಯೆ ಉಂಟಾಗಿದ್ದು, ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದೇ ನಮ್ಮ ಧರ್ಮ…
ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಭಾರತದ ವಿಶ್ವಕಪ್ ವಿಜೇತ ನಾಯಕರುಗಳಾದ ಮಹೇಂದ್ರ ಸಿಂಗ್ ಧೋನಿ ಹಾಗೂ ಕಪಿಲ್…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 22 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ…